1 ULB ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ? BSB BSB: “Do you know when mountain goats give birth? Have you watched the doe bear her fawn?
2 ULB ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ? BSB BSB: Can you count the months they are pregnant? Do you know the time they give birth?
3 ULB ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು. BSB BSB: They crouch down and bring forth their young; they deliver their newborn.
4 ULB ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ. BSB BSB: Their young ones thrive and grow up in the open field; they leave and do not return.
5 ULB ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು? BSB BSB: Who set the wild donkey free? Who released the swift donkey from the harness?
6 ULB ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ. BSB BSB: I made the wilderness his home and the salt flats his dwelling.
7 ULB ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. BSB BSB: He scorns the tumult of the city and never hears the shouts of a driver.
8 ULB ಅದರ ಕಾವಲು ವಿಶಾಲವಾದ ಬೆಟ್ಟಗಳೇ. ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು. BSB BSB: He roams the mountains for pasture, searching for any green thing.
9 ULB ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ? BSB BSB: Will the wild ox consent to serve you? Will he stay by your manger at night?
10 ULB ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? BSB BSB: Can you hold him to the furrow with a harness? Will he plow the valleys behind you?
11 ULB ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ? BSB BSB: Can you rely on his great strength? Will you leave your hard work to him?
12 ULB ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ? BSB BSB: Can you trust him to bring in your grain and gather it to your threshing floor?
13 ULB ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ? BSB BSB: The wings of the ostrich flap joyfully, but cannot match the pinions and feathers of the stork.
14 ULB ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. BSB BSB: For she leaves her eggs on the ground and lets them warm in the sand.
15 ULB ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ. BSB BSB: She forgets that a foot may crush them, or a wild animal may trample them.
16 ULB ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ. BSB BSB: She treats her young harshly, as if not her own, with no concern that her labor was in vain.
17 ULB ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ! BSB BSB: For God has deprived her of wisdom; He has not endowed her with understanding.
18 ULB ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು. BSB BSB: Yet when she proudly spreads her wings, she laughs at the horse and its rider.
19 ULB ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ? BSB BSB: Do you give strength to the horse or adorn his neck with a mane?
20 ULB ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ. BSB BSB: Do you make him leap like a locust, striking terror with his proud snorting?
21 ULB ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು. BSB BSB: He paws in the valley and rejoices in his strength; he charges into battle.
22 ULB ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು. BSB BSB: He laughs at fear, frightened of nothing; he does not turn back from the sword.
23 ULB ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು. BSB BSB: A quiver rattles at his side, along with a flashing spear and lance.
24 ULB ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು. BSB BSB: Trembling with excitement, he devours the distance; he cannot stand still when the ram’s horn sounds.
25 ULB ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು. BSB BSB: At the blast of the horn, he snorts with fervor. He catches the scent of battle from afar, the shouts of captains and the cry of war.
26 ULB ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ? BSB BSB: Does the hawk take flight by your understanding and spread his wings toward the south?
27 ULB ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ? BSB BSB: Does the eagle soar at your command and make his nest on high?
28 ULB ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು. BSB BSB: He dwells on a cliff and lodges there; his stronghold is on a rocky crag.
29 ULB ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು. BSB BSB: From there he spies out food; his eyes see it from afar.
30 ULB ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು; BSB BSB: His young ones feast on blood; and where the slain are, there he is.”
Select verses for actions: Enter goes to them and Escape comes back.