1 ULB ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು, BSB BSB: Then Eliphaz the Temanite replied:
2 ULB <<ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು? BSB BSB: “If one ventures a word with you, will you be wearied? Yet who can keep from speaking?
3 ULB ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ. BSB BSB: Surely you have instructed many, and have strengthened their feeble hands.
4 ULB ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ. BSB BSB: Your words have steadied those who stumbled; you have braced the knees that were buckling.
5 ULB ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ. BSB BSB: But now trouble has come upon you, and you are weary. It strikes you, and you are dismayed.
6 ULB ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ, ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ? BSB BSB: Is your reverence not your confidence, and the uprightness of your ways your hope?
7 ULB ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ? BSB BSB: Consider now, I plead: Who, being innocent, has ever perished? Or where have the upright been destroyed?
8 ULB ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು. BSB BSB: As I have observed, those who plow iniquity and those who sow trouble reap the same.
9 ULB ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ. BSB BSB: By the breath of God they perish, and by the blast of His anger they are consumed.
10 ULB ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು. BSB BSB: The lion may roar, and the fierce lion may growl, yet the teeth of the young lions are broken.
11 ULB ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು. BSB BSB: The old lion perishes for lack of prey, and the cubs of the lioness are scattered.
12 ULB ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು. BSB BSB: Now a word came to me secretly; my ears caught a whisper of it.
13 ULB ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ BSB BSB: In disquieting visions in the night, when deep sleep falls on men,
14 ULB ನನಗೆ ಎಲುಬುಗಳೆಲ್ಲಾ ನಡುಗುವಷ್ಟು, ಭಯಂಕರವಾದ ದಿಗಿಲು ಉಂಟಾಯಿತು. BSB BSB: fear and trembling came over me and made all my bones shudder.
15 ULB ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯೆಲ್ಲಾ ರೋಮಾಂಚನವಾಯಿತು. BSB BSB: Then a spirit glided past my face, and the hair on my body bristled.
16 ULB ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.>> BSB BSB: It stood still, but I could not discern its appearance; a form loomed before my eyes, and I heard a whispering voice:
17 ULB ಅದೇನೆಂದರೆ, <<ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ? BSB BSB: ‘Can a mortal be more righteous than God, or a man more pure than his Maker?
18 ULB ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ. BSB BSB: If God puts no trust in His servants, and He charges His angels with error,
19 ULB ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ. BSB BSB: how much more those who dwell in houses of clay, whose foundations are in the dust, who can be crushed like a moth!
20 ULB ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ. BSB BSB: They are smashed to pieces from dawn to dusk; unnoticed, they perish forever.
21 ULB ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು>> ಎಂಬುದೇ. BSB BSB: Are not their tent cords pulled up, so that they die without wisdom?’
Select verses for actions: Enter goes to them and Escape comes back.