2 ULB ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. BSB BSB: For You granted Him authority over all people, so that He may give eternal life to all those You have given Him.
4 ULB ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆ ಪಡಿಸಿದ್ದೇನೆ. BSB BSB: I have glorified You on earth by accomplishing the work You gave Me to do.
6 ULB <<ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೆಯರಾಗಿದ್ದಾರೆ. BSB BSB: I have revealed Your name to those You have given Me out of the world. They were Yours; You gave them to Me, and they have kept Your word.
7 ULB ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ. BSB BSB: Now they know that everything You have given Me comes from You.
8 ULB ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ. BSB BSB: For I have given them the words You gave Me, and they have received them. They knew with certainty that I came from You, and they believed that You sent Me.
9 ULB ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. BSB BSB: I ask on their behalf. I do not ask on behalf of the world, but on behalf of those You have given Me; for they are Yours.
10 ULB ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ. BSB BSB: All I have is Yours, and all You have is Mine; and in them I have been glorified.
11 ULB ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು. BSB BSB: I will no longer be in the world, but they are in the world, and I am coming to You. Holy Father, protect them by Your name, the name You gave Me, so that they may be one as We are one.
12 ULB ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ಆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. BSB BSB: While I was with them, I protected and preserved them by Your name, the name You gave Me. Not one of them has been lost, except the son of destruction, so that the Scripture would be fulfilled.
13 ULB <<ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. BSB BSB: But now I am coming to You; and I am saying these things while I am in the world, so that they may have My joy fulfilled within them.
14 ULB ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ. BSB BSB: I have given them Your word and the world has hated them. For they are not of the world, just as I am not of the world.
15 ULB ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. BSB BSB: I am not asking that You take them out of the world, but that You keep them from the evil one.
16 ULB ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. BSB BSB: They are not of the world, just as I am not of the world.
17 ULB ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. BSB BSB: Sanctify them by the truth; Your word is truth.
18 ULB ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. BSB BSB: As You sent Me into the world, I have also sent them into the world.
19 ULB ಇವರು ಸತ್ಯಸನ್ನಧರಾಗಿ ಪ್ರತಿಷ್ಠಿಸಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. BSB BSB: For them I sanctify Myself, so that they too may be sanctified by the truth.
21 ULB ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. BSB BSB: that all of them may be one, as You, Father, are in Me, and I am in You. May they also be in Us, so that the world may believe that You sent Me.
22 ULB ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. BSB BSB: I have given them the glory You gave Me, so that they may be one as We are one—
23 ULB ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. BSB BSB: I in them and You in Me—that they may be perfectly united, so that the world may know that You sent Me and have loved them just as You have loved Me.
24 ULB ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ. BSB BSB: Father, I want those You have given Me to be with Me where I am, that they may see the glory You gave Me because You loved Me before the foundation of the world.
25 ULB ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ. BSB BSB: Righteous Father, although the world has not known You, I know You, and they know that You sent Me.
26 ULB ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ>> ಎಂದನು. BSB BSB: And I have made Your name known to them and will continue to make it known, so that the love You have for Me may be in them, and I in them.”
Select verses for actions: Enter goes to them and Escape comes back.