2 ULB ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, <<ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು>> ಹೇಳಿದಳು BSB BSB: So she came running to Simon Peter and the other disciple, the one whom Jesus loved. “They have taken the Lord out of the tomb,” she said, “and we do not know where they have put Him!”
3 ULB ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. BSB BSB: Then Peter and the other disciple set out for the tomb.
4 ULB ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು. BSB BSB: The two were running together, but the other disciple outran Peter and reached the tomb first.
5 ULB ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. BSB BSB: He bent down and looked in at the linen cloths lying there, but he did not go in.
6 ULB ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ BSB BSB: Simon Peter arrived just after him. He entered the tomb and saw the linen cloths lying there.
7 ULB ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. BSB BSB: The cloth that had been around Jesus’ head was rolled up, lying separate from the linen cloths.
8 ULB ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು. BSB BSB: Then the other disciple, who had reached the tomb first, also went in. And he saw and believed.
9 ULB ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ. BSB BSB: For they still did not understand from the Scripture that Jesus had to rise from the dead.
10 ULB ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು. BSB BSB: Then the disciples returned to their homes.
11 ULB ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, BSB BSB: But Mary stood outside the tomb weeping. And as she wept, she bent down to look into the tomb,
12 ULB ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. BSB BSB: and she saw two angels in white sitting where the body of Jesus had lain, one at the head and the other at the feet.
13 ULB ಅವರು ಆಕೆಗೆ, <<ಅಮ್ಮಾ, ನೀನು ಯಾಕೆ ಅಳುತ್ತಿರುವೆ?>> ಎಂದು ಕೇಳಲು, ಆಕೆಯು, <<ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ>> ಎಂದಳು. BSB BSB: “Woman, why are you weeping?” they asked. “Because they have taken my Lord away,” she said, “and I do not know where they have put Him.”
14 ULB ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ. BSB BSB: When she had said this, she turned around and saw Jesus standing there. But she did not recognize that it was Jesus.
15 ULB ಯೇಸು ಆಕೆಗೆ, <<ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?>> ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, <<ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ>> ಎಂದು ಹೇಳಿದಳು. BSB BSB: “Woman, why are you weeping?” Jesus asked. “Whom are you seeking?” Thinking He was the gardener, she said, “Sir, if you have carried Him off, tell me where you have put Him, and I will get Him.”
16 ULB ಯೇಸು ಆಕೆಗೆ, <<ಮರಿಯಳೇ,>> ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, <<ರಬ್ಬೂನಿ>> ಎಂದಳು. ಹಾಗೆಂದರೆ ಗುರುವೇ ಎಂದರ್ಥ. BSB BSB: Jesus said to her, “Mary.” She turned and said to Him in Hebrew, “Rabboni!” (which means “Teacher”).
17 ULB ಯೇಸು ಆಕೆಗೆ, <<ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು>> ಎಂದನು. BSB BSB: “Do not cling to Me,” Jesus said, “for I have not yet ascended to the Father. But go and tell My brothers, ‘I am ascending to My Father and your Father, to My God and your God.’” 18 ULB ಮಗ್ದಲದ ಮರಿಯಳು ಹೋಗಿ <<ನಾನು ಕರ್ತನನ್ನು ನೋಡಿದ್ದೇನೆ,>> ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು. BSB BSB: Mary Magdalene went and announced to the disciples, “I have seen the Lord!” And she told them what He had said to her.
19 ULB ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, <<ನಿಮಗೆ ಸಮಾಧಾನವಾಗಲಿ>> ಎಂದನು. BSB BSB: It was the first day of the week, and that very evening, while the disciples were together with the doors locked for fear of the Jews, Jesus came and stood among them. “Peace be with you!” He said to them.
20 ULB ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. BSB BSB: After He had said this, He showed them His hands and His side. The disciples rejoiced when they saw the Lord.
21 ULB ಯೇಸು ಅವರಿಗೆ, <<ನಿಮಗೆ ಸಮಾಧಾನವಾಗಲಿ>> ಎಂದು ಪುನಃ ಹೇಳಿ, <<ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ>> ಎಂದನು. BSB BSB: Again Jesus said to them, “Peace be with you. As the Father has sent Me, so also I am sending you.”
22 ULB ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, <<ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. BSB BSB: When He had said this, He breathed on them and said, “Receive the Holy Spirit.
23 ULB ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ>> ಎಂದು ಹೇಳಿದನು. BSB BSB: If you forgive anyone his sins, they are forgiven; if you withhold forgiveness from anyone, it is withheld.”
26 ULB ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ <<ಸಮಾಧಾನವಾಗಲಿ ಎಂದನು>> BSB BSB: Eight days later, His disciples were once again inside with the doors locked, and Thomas was with them. Jesus came and stood among them and said, “Peace be with you.”
27 ULB ಆ ಮೇಲೆ ತೋಮನಿಗೆ, <<ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು>> ಎಂದು ಹೇಳಿದನು. BSB BSB: Then Jesus said to Thomas, “Put your finger here and look at My hands. Reach out your hand and put it into My side. Stop doubting and believe.”
29 ULB ಯೇಸು ಆತನಿಗೆ, <<ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು>> ಎಂದು ಹೇಳಿದನು. BSB BSB: Jesus said to him, “Because you have seen Me, you have believed; blessed are those who have not seen and yet have believed.”
31 ULB ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ. BSB BSB: But these are written so that you may believe that Jesus is the Christ, the Son of God, and that by believing you may have life in His name.
Select verses for actions: Enter goes to them and Escape comes back.