1 ULB ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು. BSB BSB: Some time later there was a feast of the Jews, and Jesus went up to Jerusalem.
3 ULB ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) BSB BSB: On these walkways lay a great number of the sick, the blind, the lame, and the paralyzed.
5 ULB ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. BSB BSB: One man there had been an invalid for thirty-eight years.
6 ULB ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ <<ನಿನಗೆ ಗುಣಹೊಂದಲು ಮನಸ್ಸಿದೆಯೋ?>> ಎಂದು ಕೇಳಿದನು. BSB BSB: When Jesus saw him lying there and realized that he had spent a long time in this condition, He asked him, “Do you want to get well?”
7 ULB ಅದಕ್ಕೆ ಆ ರೋಗಿಯು <<ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ>> ಎಂದನು. BSB BSB: “Sir,” the invalid replied, “I have no one to help me into the pool when the water is stirred. While I am on my way, someone else goes in before me.”
8 ULB ಯೇಸು ಅವನಿಗೆ, <<ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ>> ಎಂದು ಹೇಳಿದನು. BSB BSB: Then Jesus told him, “Get up, pick up your mat, and walk.”
9 ULB ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು, BSB BSB: Immediately the man was made well, and he picked up his mat and began to walk. Now this happened on the Sabbath day,
10 ULB ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, <<ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು>> ಹೇಳಿದ್ದಕ್ಕೆ, BSB BSB: so the Jews said to the man who had been healed, “This is the Sabbath! It is unlawful for you to carry your mat.”
11 ULB ಅವನು, <<ನನ್ನನ್ನು ಸ್ವಸ್ಥಮಾಡಿದವನೇ <ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ> ಎಂದು ನನಗೆ ಹೇಳಿದನು>> ಎಂದನು. BSB BSB: But he answered, “The man who made me well told me, ‘Pick up your mat and walk.’”
12 ULB ಅದಕ್ಕೆ ಯೆಹೂದ್ಯರು ಅವನಿಗೆ, <<ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?>> ಎಂದು ಕೇಳಿದರು. BSB BSB: “Who is this man who told you to pick it up and walk?” they asked.
13 ULB ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮದ್ಯದಲ್ಲಿ ಮರೆಯಾದನು. BSB BSB: But the man who was healed did not know who it was, for Jesus had slipped away while the crowd was there.
14 ULB ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, <<ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು>> ಎಂದನು. BSB BSB: Afterward, Jesus found the man at the temple and said to him, “See, you have been made well. Stop sinning, or something worse may happen to you.”
15 ULB ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು. BSB BSB: And the man went away and told the Jews that it was Jesus who had made him well.
16 ULB ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು. BSB BSB: Now because Jesus was doing these things on the Sabbath, the Jews began to persecute Him.
17 ULB ಅದಕ್ಕೆ ಯೇಸು ಅವರಿಗೆ, <<ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ>> ಎಂದು ಹೇಳಿದನು. BSB BSB: But Jesus answered them, “To this very day My Father is at His work, and I too am working.”
19 ULB ಯೇಸು ಅವರಿಗೆ, <<ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ. BSB BSB: So Jesus replied, “Truly, truly, I tell you, the Son can do nothing by Himself, unless He sees the Father doing it. For whatever the Father does, the Son also does.
20 ULB ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು. BSB BSB: The Father loves the Son and shows Him all He does. And to your amazement, He will show Him even greater works than these.
21 ULB ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. BSB BSB: For just as the Father raises the dead and gives them life, so also the Son gives life to whom He wishes.
22 ULB ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. BSB BSB: Furthermore, the Father judges no one, but has assigned all judgment to the Son,
23 ULB ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು. BSB BSB: so that all may honor the Son just as they honor the Father. Whoever does not honor the Son does not honor the Father who sent Him.
24 ULB ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. BSB BSB: Truly, truly, I tell you, whoever hears My word and believes Him who sent Me has eternal life and will not come under judgment. Indeed, he has crossed over from death to life.
25 ULB ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. BSB BSB: Truly, truly, I tell you, the hour is coming and has now come when the dead will hear the voice of the Son of God, and those who hear will live.
26 ULB ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. BSB BSB: For as the Father has life in Himself, so also He has granted the Son to have life in Himself.
27 ULB ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. BSB BSB: And He has given Him authority to execute judgment, because He is the Son of Man.
29 ULB ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. BSB BSB: and come out—those who have done good to the resurrection of life, and those who have done evil to the resurrection of judgment.
30 ULB <<ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. BSB BSB: I can do nothing by Myself; I judge only as I hear. And My judgment is just, because I do not seek My own will, but the will of Him who sent Me.
31 ULB ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. BSB BSB: If I testify about Myself, My testimony is not valid.
32 ULB ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. BSB BSB: There is another who testifies about Me, and I know that His testimony about Me is valid.
33 ULB ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು. BSB BSB: You have sent to John, and he has testified to the truth.
34 ULB ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ. BSB BSB: Even though I do not accept human testimony, I say these things so that you may be saved.
35 ULB ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ. BSB BSB: John was a lamp that burned and gave light, and you were willing for a season to bask in his light.
36 ULB ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. BSB BSB: But I have testimony more substantial than that of John. For the works that the Father has given Me to accomplish—the very works I am doing—testify about Me that the Father has sent Me.
37 ULB ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ. BSB BSB: And the Father who sent Me has Himself testified about Me. You have never heard His voice nor seen His form,
38 ULB ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ. BSB BSB: nor does His word abide in you, because you do not believe the One He sent.
39 ULB ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರ?. ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. BSB BSB: You pore over the Scriptures because you presume that by them you possess eternal life. These are the very words that testify about Me,
40 ULB ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ. BSB BSB: yet you refuse to come to Me to have life.
41 ULB <<ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ, BSB BSB: I do not accept glory from men,
42 ULB ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ. BSB BSB: but I know you, that you do not have the love of God within you.
43 ULB ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ. BSB BSB: I have come in My Father’s name, and you have not received Me; but if someone else comes in his own name, you will receive him.
44 ULB ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ? BSB BSB: How can you believe if you accept glory from one another, yet do not seek the glory that comes from the only God?
45 ULB ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ! BSB BSB: Do not think that I will accuse you before the Father. Your accuser is Moses, in whom you have put your hope.
47 ULB ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?>> ಎಂದನು. BSB BSB: But since you do not believe what he wrote, how will you believe what I say?”
Select verses for actions: Enter goes to them and Escape comes back.