1 ULB ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, <<ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ. BSB BSB: Now Joshua was old and well along in years, and the LORD said to him, “You are old and well along in years, but very much of the land remains to be possessed.
2 ULB ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ BSB BSB: This is the land that remains: All the territory of the Philistines and the Geshurites,
3 ULB ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು, BSB BSB: from the Shihor east of Egypt to the territory of Ekron on the north (considered to be Canaanite territory)—that of the five Philistine rulers of Gaza, Ashdod, Ashkelon, Gath, and Ekron, as well as that of the Avvites; 4 ULB ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು BSB BSB: to the south, all the land of the Canaanites, from Mearah of the Sidonians to Aphek, as far as the border of the Amorites;
5 ULB ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ; BSB BSB: the land of the Gebalites; and all Lebanon to the east, from Baal-gad below Mount Hermon to Lebo-hamath.
6 ULB ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ BSB BSB: All the inhabitants of the hill country from Lebanon to Misrephoth-maim—all the Sidonians—I Myself will drive out before the Israelites. Be sure to divide it by lot as an inheritance to Israel, as I have commanded you.
7 ULB ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು>> ಎಂದನು. BSB BSB: Now therefore divide this land as an inheritance to the nine tribes and the half-tribe of Manasseh.”
8 ULB ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ: BSB BSB: The other half of Manasseh, along with the Reubenites and Gadites, had received the inheritance Moses had given them beyond the Jordan to the east, just as Moses the servant of the LORD had assigned to them:
9 ULB ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ; BSB BSB: The area from Aroer on the rim of the Arnon Valley, along with the city in the middle of the valley, the whole plateau of Medeba as far as Dibon,
10 ULB ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ BSB BSB: and all the cities of Sihon king of the Amorites who reigned in Heshbon, as far as the border of the Ammonites;
11 ULB ಗೆಷೂರ್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ, BSB BSB: also Gilead and the territory of the Geshurites and Maacathites, all of Mount Hermon, and all Bashan as far as Salecah—
12 ULB ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು. BSB BSB: the whole kingdom of Og in Bashan, who had reigned in Ashtaroth and Edrei and had remained as a remnant of the Rephaim. Moses had struck them down and dispossessed them,
13 ULB ಇಸ್ರಾಯೇಲ್ಯರು ಗೆಷೂರ್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ. BSB BSB: but the Israelites did not drive out the Geshurites or the Maacathites. So Geshur and Maacath dwell among the Israelites to this day.
14 ULB ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು. BSB BSB: To the tribe of Levi, however, Moses had given no inheritance. The food offerings to the LORD, the God of Israel, are their inheritance, just as He had promised them.
15 ULB ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ: BSB BSB: This is what Moses had given to the clans of the tribe of Reuben:
16 ULB ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ; BSB BSB: The territory from Aroer on the rim of the Arnon Valley, along with the city in the middle of the valley, to the whole plateau beyond Medeba,
17 ULB ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್, BSB BSB: to Heshbon and all its cities on the plateau, including Dibon, Bamoth-baal, Beth-baal-meon,
18 ULB ಯಹಚಾ ಕೆದೇಮೋತ್, ಮೇಫಾಯತ್, BSB BSB: Jahaz, Kedemoth, Mephaath,
19 ULB ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್, BSB BSB: Kiriathaim, Sibmah, Zereth-shahar on the hill in the valley,
20 ULB ಬೇತ್ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್ಯೆಷಿಮೋತ್ ಪಟ್ಟಣ, BSB BSB: Beth-peor, the slopes of Pisgah, and Beth-jeshimoth—
21 ULB ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು. BSB BSB: all the cities of the plateau and all the kingdom of Sihon king of the Amorites, who reigned in Heshbon until Moses killed him and the chiefs of Midian (Evi, Rekem, Zur, Hur, and Reba), the princes of Sihon who lived in the land.
22 ULB ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು. BSB BSB: The Israelites also killed the diviner Balaam son of Beor along with the others they put to the sword.
23 ULB ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ. BSB BSB: And the border of the Reubenites was the bank of the Jordan. This was the inheritance of the clans of the Reubenites, including the cities and villages.
24 ULB ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ: BSB BSB: This is what Moses had given to the clans of the tribe of Gad:
25 ULB ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ, BSB BSB: The territory of Jazer, all the cities of Gilead, and half the land of the Ammonites as far as Aroer, near Rabbah;
26 ULB ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ, BSB BSB: the territory from Heshbon to Ramath-mizpeh and Betonim, and from Mahanaim to the border of Debir;
27 ULB ಯೊರ್ದನ್ ಕಣಿವೆಯಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು. BSB BSB: and in the valley, Beth-haram, Beth-nimrah, Succoth, and Zaphon, with the rest of the kingdom of Sihon king of Heshbon (the territory on the east side of the Jordan up to the edge of the Sea of Chinnereth).
28 ULB ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು. BSB BSB: This was the inheritance of the clans of the Gadites, including the cities and villages.
29 ULB ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು, BSB BSB: This is what Moses had given to the clans of the half-tribe of Manasseh, that is, to half the tribe of the descendants of Manasseh:
30 ULB ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ. BSB BSB: The territory from Mahanaim through all Bashan—all the kingdom of Og king of Bashan, including all the towns of Jair that are in Bashan, sixty cities;
31 ULB ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು. BSB BSB: half of Gilead; and Ashtaroth and Edrei, the royal cities of Og in Bashan. All this was for the clans of the descendants of Machir son of Manasseh, that is, half of the descendants of Machir.
32 ULB ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು. BSB BSB: These were the portions Moses had given them on the plains of Moab beyond the Jordan, east of Jericho.
33 ULB ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು. BSB BSB: To the tribe of Levi, however, Moses had given no inheritance. The LORD, the God of Israel, is their inheritance, just as He had promised them.
Select verses for actions: Enter goes to them and Escape comes back.