Joshua 16 16 Joshua Dividing the land Kannada Unlocked Literal Bible 1 ULB ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ BSB BSB: The allotment for the descendants of Joseph extended from the Jordan at Jericho to the waters of Jericho on the east, through the wilderness that goes up from Jericho into the hill country of Bethel.
2 ULB ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ BSB BSB: It went on from Bethel (that is, Luz) and proceeded to the border of the Archites in Ataroth.
3 ULB ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. BSB BSB: Then it descended westward to the border of the Japhletites as far as the border of Lower Beth-horon and on to Gezer, and it ended at the Sea.
4 ULB ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು. BSB BSB: So Ephraim and Manasseh, the sons of Joseph, received their inheritance.
5 ULB ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. BSB BSB: This was the territory of the descendants of Ephraim by their clans: The border of their inheritance went from Ataroth-addar in the east to Upper Beth-horon
6 ULB ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ. BSB BSB: and out toward the Sea. From Michmethath on the north it turned eastward toward Taanath-shiloh and passed by it to Janoah on the east.
7 ULB ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. BSB BSB: From Janoah it went down to Ataroth and Naarah, and then reached Jericho and came out at the Jordan.
8 ULB ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ. BSB BSB: From Tappuah the border went westward to the Brook of Kanah and ended at the Sea. This was the inheritance of the clans of the tribe of Ephraim,
9 ULB ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು. BSB BSB: along with all the cities and villages set apart for the descendants of Ephraim within the inheritance of Manasseh.
10 ULB ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ. BSB BSB: But they did not drive out the Canaanites who lived in Gezer. So the Canaanites dwell among the Ephraimites to this day, but they are forced laborers.
Select verses for actions: Enter goes to them and Escape comes back.
Chapter complete
You’ve read Joshua 16
Make Opened yours A free account keeps your place, highlights and notes on every device. Add Plus to ask Study Help about Joshua 16, and keep Opened free for readers who can’t pay.