1 ULB ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು. BSB BSB: The second lot came out for the clans of the tribe of Simeon: Their inheritance lay within the territory of Judah
2 ULB ಅವರ ಊರುಗಳು ಯಾವುವೆಂದರೆ: ಬೇರ್ಷೆಬ, ಶೆಬ, ಮೋಲಾದಾ, BSB BSB: and included Beersheba (or Sheba), Moladah,
3 ULB ಹಚರ್ ಷೂವಾಲ್, ಬಾಲಾ, ಎಚೆಮ್, BSB BSB: Hazar-shual, Balah, Ezem,
4 ULB ಎಲ್ತೋಲದ್, ಬೆತೂಲ್, ಹೊರ್ಮಾ, BSB BSB: Eltolad, Bethul, Hormah,
5 ULB ಚಿಕ್ಲಗ್, ಬೇತ್ಮರ್ಕಾಬೋತ್, ಹಚರ್ಸೂಸಾ, BSB BSB: Ziklag, Beth-marcaboth, Hazar-susah,
6 ULB ಬೇತ್ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. BSB BSB: Beth-lebaoth, and Sharuhen—thirteen cities, along with their villages.
7 ULB ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. BSB BSB: Ain, Rimmon, Ether, and Ashan—four cities, along with their villages,
8 ULB ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ. BSB BSB: and all the villages surrounding these cities as far as Baalath-beer (Ramah of the Negev). This was the inheritance of the clans of the tribe of Simeon.
9 ULB ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು. BSB BSB: The inheritance of the Simeonites was taken from the territory of Judah, because the share for Judah’s descendants was too large for them. So the Simeonites received an inheritance within Judah’s portion.
10 ULB ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು BSB BSB: The third lot came up for the clans of the tribe of Zebulun: The border of their inheritance stretched as far as Sarid.
11 ULB ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ. BSB BSB: It went up westward to Maralah, reached Dabbesheth, and met the brook east of Jokneam.
12 ULB ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. BSB BSB: From Sarid it turned eastward along the border of Chisloth-tabor and went on to Daberath and up to Japhia.
13 ULB ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್ಹೇಫೆರನ್ನು ಎತ್ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ. BSB BSB: From there it crossed eastward to Gath-hepher and to Eth-kazin; it extended to Rimmon and curved around toward Neah.
14 ULB ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. BSB BSB: Then the border circled around the north side of Neah to Hannathon and ended at the Valley of Iphtah-el.
15 ULB ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು. BSB BSB: It also included Kattath, Nahalal, Shimron, Idalah, and Bethlehem. There were twelve cities, along with their villages.
16 ULB ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು. BSB BSB: This was the inheritance of the clans of the tribe of Zebulun, including these cities and their villages.
17 ULB ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ: BSB BSB: The fourth lot came out for the clans of the tribe of Issachar:
18 ULB ಇಜ್ರೇಲ್, ಕೆಸುಲ್ಲೋತ್, ಶೂನೇಮ್, BSB BSB: Their territory included Jezreel, Chesulloth, Shunem,
19 ULB ಹಫಾರಯಿಮ್, ಶೀಯೋನ್, ಅನಾಹರತ್, BSB BSB: Hapharaim, Shion, Anaharath,
20 ULB ರಬ್ಬೀತ್, ಕಿಷ್ಯೋನ್, ಎಬೆಜ್, BSB BSB: Rabbith, Kishion, Ebez,
21 ULB ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ ಪಚ್ಚೇಚ್ ಇವುಗಳೇ. BSB BSB: Remeth, En-gannim, En-haddah, and Beth-pazzez.
22 ULB ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, BSB BSB: The border reached Tabor, Shahazumah, and Beth-shemesh, and ended at the Jordan. There were sixteen cities, along with their villages.
23 ULB ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು. BSB BSB: This was the inheritance of the clans of the tribe of Issachar, including these cities and their villages.
24 ULB ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ:- BSB BSB: The fifth lot came out for the clans of the tribe of Asher:
25 ULB ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್, BSB BSB: Their territory included Helkath, Hali, Beten, Achshaph,
26 ULB ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ, BSB BSB: Allammelech, Amad, and Mishal. On the west the border touched Carmel and Shihor-libnath,
27 ULB ಬೇತ್ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು BSB BSB: then turned eastward toward Beth-dagon, touched Zebulun and the Valley of Iphtah-el, and went north to Beth-emek and Neiel, passing Cabul on the left.
28 ULB ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ. BSB BSB: It went on to Ebron, Rehob, Hammon, and Kanah, as far as Greater Sidon.
29 ULB ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ. BSB BSB: The border then turned back toward Ramah as far as the fortified city of Tyre, turned toward Hosah, and came out at the Sea in the region of Achzib,
30 ULB ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. BSB BSB: Ummah, Aphek, and Rehob. There were twenty-two cities, along with their villages.
31 ULB ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ. BSB BSB: This was the inheritance of the clans of the tribe of Asher, including these cities and their villages.
32 ULB ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು BSB BSB: The sixth lot came out for the clans of the tribe of Naphtali:
33 ULB ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. BSB BSB: Their border started at Heleph and the great tree of Zaanannim, passing Adami-nekeb and Jabneel as far as Lakkum and ending at the Jordan.
34 ULB ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ. BSB BSB: Then the border turned westward to Aznoth-tabor and ran from there to Hukkok, touching Zebulun on the south side, Asher on the west, and Judah at the Jordan on the east.
35 ULB ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್, BSB BSB: The fortified cities were Ziddim, Zer, Hammath, Rakkath, Chinnereth,
36 ULB ಆದಾಮಾ, ರಾಮಾ, ಹಾಚೋರ್, BSB BSB: Adamah, Ramah, Hazor,
37 ULB ಕೆದೆಷ್ ಎದ್ರೈ, ಏನ್ ಹಾಚೋರ್, BSB BSB: Kedesh, Edrei, En-hazor,
38 ULB ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು, BSB BSB: Iron, Migdal-el, Horem, Beth-anath, and Beth-shemesh. There were nineteen cities, along with their villages.
39 ULB ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಾಗಿದೆ. BSB BSB: This was the inheritance of the clans of the tribe of Naphtali, including these cities and their villages.
40 ULB ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ: BSB BSB: The seventh lot came out for the clans of the tribe of Dan:
41 ULB ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್, BSB BSB: The territory of their inheritance included Zorah, Eshtaol, Ir-shemesh,
42 ULB ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ, BSB BSB: Shaalabbin, Aijalon, Ithlah,
43 ULB ಏಲೋನ್, ತಿಮ್ನಾ ಎಕ್ರೋನ್, BSB BSB: Elon, Timnah, Ekron,
44 ULB ಎಲ್ತೆಕೇ, ಗಿಬ್ಬೆತೋನ್, ಬಾಲತ್, BSB BSB: Eltekeh, Gibbethon, Baalath,
45 ULB ಯೆಹುದ್, ಬೆನೇಬೆರಕ್, ಗತ್ ರಿಮ್ಮೋನ್, BSB BSB: Jehud, Bene-berak, Gath-rimmon,
46 ULB ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು. BSB BSB: Me-jarkon, and Rakkon, including the territory across from Joppa.
47 ULB ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು. BSB BSB: (Later, when the territory of the Danites was lost to them, they went up and fought against Leshem, captured it, and put it to the sword. So they took possession of Leshem, settled there, and renamed it after their father Dan.)
48 ULB ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ. BSB BSB: This was the inheritance of the clans of the tribe of Dan, including these cities and their villages.
49 ULB ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು. BSB BSB: When they had finished distributing the land into its territories, the Israelites gave Joshua son of Nun an inheritance among them,
50 ULB ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು. BSB BSB: as the LORD had commanded. They gave him the city of Timnath-serah in the hill country of Ephraim, as he requested. He rebuilt the city and settled in it.
51 ULB ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು. BSB BSB: These are the inheritances that Eleazar the priest, Joshua son of Nun, and the heads of the families distributed by lot to the tribes of Israel at Shiloh before the LORD at the entrance to the Tent of Meeting. So they finished dividing up the land.
Select verses for actions: Enter goes to them and Escape comes back.