1 ULB ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು. BSB BSB: Remember, O LORD, what has happened to us. Look and see our disgrace!
2 ULB ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ. BSB BSB: Our inheritance has been turned over to strangers, our houses to foreigners.
3 ULB ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ. BSB BSB: We have become fatherless orphans; our mothers are widows.
4 ULB ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ. BSB BSB: We must buy the water we drink; our wood comes at a price.
5 ULB ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ. BSB BSB: We are closely pursued; we are weary and find no rest.
6 ULB ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು. BSB BSB: We submitted to Egypt and Assyria to get enough bread.
7 ULB ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು. BSB BSB: Our fathers sinned and are no more, but we bear their punishment.
8 ULB ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ. BSB BSB: Slaves rule over us; there is no one to deliver us from their hands.
9 ULB ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ. BSB BSB: We get our bread at the risk of our lives because of the sword in the wilderness.
10 ULB ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ. BSB BSB: Our skin is as hot as an oven with fever from our hunger.
11 ULB ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ. BSB BSB: Women have been ravished in Zion, virgins in the cities of Judah.
12 ULB ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು. BSB BSB: Princes have been hung up by their hands; elders receive no respect.
13 ULB ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು. BSB BSB: Young men toil at millstones; boys stagger under loads of wood.
14 ULB ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು. BSB BSB: The elders have left the city gate; the young men have stopped their music.
15 ULB ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ. BSB BSB: Joy has left our hearts; our dancing has turned to mourning.
16 ULB ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ! BSB BSB: The crown has fallen from our head. Woe to us, for we have sinned!
17 ULB ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ. BSB BSB: Because of this, our hearts are faint; because of these, our eyes grow dim—
18 ULB ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ. BSB BSB: because of Mount Zion, which lies desolate, patrolled by foxes.
19 ULB ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು. BSB BSB: You, O LORD, reign forever; Your throne endures from generation to generation.
20 ULB ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ? BSB BSB: Why have You forgotten us forever? Why have You forsaken us for so long?
21 ULB ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? BSB BSB: Restore us to Yourself, O LORD, so we may return; renew our days as of old,
22 ULB ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; BSB BSB: unless You have utterly rejected us and remain angry with us beyond measure.
Select verses for actions: Enter goes to them and Escape comes back.