1 ULB ಯೆಹೋವನು ಮೋಶೆಯೊಂದಿಗೆ ಮಾತನಾಡಿ, BSB BSB: Then the LORD said to Moses,
2 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮ ದೇವರಾಗಿರುವ ಯೆಹೋವನು. BSB BSB: “Speak to the Israelites and tell them: I am the LORD your God.
3 ULB ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು. BSB BSB: You must not follow the practices of the land of Egypt, where you used to live, and you must not follow the practices of the land of Canaan, into which I am bringing you. You must not walk in their customs.
4 ULB ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು. BSB BSB: You are to practice My judgments and keep My statutes by walking in them. I am the LORD your God.
5 ULB ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. BSB BSB: Keep My statutes and My judgments, for the man who does these things will live by them. I am the LORD.
7 ULB ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು. BSB BSB: You must not expose the nakedness of your father by having sexual relations with your mother. She is your mother; you must not have sexual relations with her.
8 ULB ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ. BSB BSB: You must not have sexual relations with your father’s wife; it would dishonor your father.
9 ULB ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ. BSB BSB: You must not have sexual relations with your sister, either your father’s daughter or your mother’s daughter, whether she was born in the same home or elsewhere.
10 ULB ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ. BSB BSB: You must not have sexual relations with your son’s daughter or your daughter’s daughter, for that would shame your family.
11 ULB ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ. BSB BSB: You must not have sexual relations with the daughter of your father’s wife, born to your father; she is your sister.
12 ULB ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ. BSB BSB: You must not have sexual relations with your father’s sister; she is your father’s close relative.
13 ULB ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ. BSB BSB: You must not have sexual relations with your mother’s sister, for she is your mother’s close relative.
14 ULB ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ. BSB BSB: You must not dishonor your father’s brother by approaching his wife to have sexual relations with her; she is your aunt.
15 ULB ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ. BSB BSB: You must not have sexual relations with your daughter-in-law. She is your son’s wife; you are not to have sexual relations with her.
16 ULB ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ. BSB BSB: You must not have sexual relations with your brother’s wife; that would shame your brother.
17 ULB ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ. BSB BSB: You must not have sexual relations with both a woman and her daughter. You are not to marry her son’s daughter or her daughter’s daughter and have sexual relations with her. They are close relatives; it is depraved.
18 ULB ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು. BSB BSB: You must not take your wife’s sister as a rival wife and have sexual relations with her while your wife is still alive.
19 ULB << <ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು. BSB BSB: You must not approach a woman to have sexual relations with her during her menstrual period.
20 ULB ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು. BSB BSB: You must not lie carnally with your neighbor’s wife and thus defile yourself with her.
22 ULB << <ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. BSB BSB: You must not lie with a man as with a woman; that is an abomination.
23 ULB ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. BSB BSB: You must not lie carnally with any animal, thus defiling yourself with it; a woman must not stand before an animal to mate with it; that is a perversion.
25 ULB ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು. BSB BSB: Even the land has become defiled, so I am punishing it for its sin, and the land will vomit out its inhabitants.
26 ULB ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. BSB BSB: But you are to keep My statutes and ordinances, and you must not commit any of these abominations—neither your native-born nor the foreigner who lives among you.
27 ULB ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ. BSB BSB: For the men who were in the land before you committed all these abominations, and the land has become defiled.
28 ULB ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ. BSB BSB: So if you defile the land, it will vomit you out as it spewed out the nations before you.
29 ULB ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. BSB BSB: Therefore anyone who commits any of these abominations must be cut off from among his people.
30 ULB ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು>>> ಎಂದು ಹೇಳಿದನು. BSB BSB: You must keep My charge not to practice any of the abominable customs that were practiced before you, so that you do not defile yourselves by them. I am the LORD your God.”
Select verses for actions: Enter goes to them and Escape comes back.