1 ULB ಯೆಹೋವನು ಮೋಶೆಯೊಂದಿಗೆ ಮಾತನಾಡಿ, BSB BSB: Then the LORD said to Moses,
2 ULB <<ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, <ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. BSB BSB: “Speak to the whole congregation of Israel and tell them: Be holy because I, the LORD your God, am holy.
3 ULB << <ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು. BSB BSB: Each of you must respect his mother and father, and you must keep My Sabbaths. I am the LORD your God.
4 ULB << <ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. BSB BSB: Do not turn to idols or make for yourselves molten gods. I am the LORD your God.
5 ULB << <ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು. BSB BSB: When you sacrifice a peace offering to the LORD, you shall offer it for your acceptance.
6 ULB ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. BSB BSB: It shall be eaten on the day you sacrifice it, or on the next day; but what remains on the third day must be burned up.
7 ULB ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ. BSB BSB: If any of it is eaten on the third day, it is tainted and will not be accepted.
8 ULB ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು. BSB BSB: Whoever eats it will bear his iniquity, for he has profaned what is holy to the LORD. That person must be cut off from his people.
9 ULB << <ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು. BSB BSB: When you reap the harvest of your land, you are not to reap to the very edges of your field or gather the gleanings of your harvest.
10 ULB ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು. BSB BSB: You must not strip your vineyard bare or gather its fallen grapes. Leave them for the poor and the foreigner. I am the LORD your God.
11 ULB << <ಕದಿಯಬಾರದು,<< <ಮೋಸಮಾಡಬಾರದು,<< <ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು. BSB BSB: You must not steal. You must not lie or deceive one another.
12 ULB << <ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು. BSB BSB: You must not swear falsely by My name and so profane the name of your God. I am the LORD.
13 ULB << <ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು. BSB BSB: You must not defraud your neighbor or rob him. You must not withhold until morning the wages due a hired hand.
14 ULB ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು. BSB BSB: You must not curse the deaf or place a stumbling block before the blind, but you shall fear your God. I am the LORD.
15 ULB << <ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು. BSB BSB: You must not pervert justice; you must not show partiality to the poor or favoritism to the rich; you are to judge your neighbor fairly.
16 ULB << <ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು. BSB BSB: You must not go about spreading slander among your people. You must not endanger the life of your neighbor. I am the LORD.
17 ULB << <ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು. BSB BSB: You must not harbor hatred against your brother in your heart. Directly rebuke your neighbor, so that you will not incur guilt on account of him.
19 ULB << <ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು.<< <ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು;<< <ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು;<< <ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. BSB BSB: You are to keep My statutes. You shall not crossbreed two different kinds of livestock; you shall not sow your fields with two kinds of seed; and you shall not wear clothing made of two kinds of material.
20 ULB << <ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. BSB BSB: If a man lies carnally with a slave girl promised to another man but who has not been redeemed or given her freedom, there must be due punishment. But they are not to be put to death, because she had not been freed.
21 ULB ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು. BSB BSB: The man, however, must bring a ram to the entrance to the Tent of Meeting as his guilt offering to the LORD.
22 ULB ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. BSB BSB: The priest shall make atonement on his behalf before the LORD with the ram of the guilt offering for the sin he has committed, and he will be forgiven the sin he has committed.
23 ULB << <ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು. BSB BSB: When you enter the land and plant any kind of tree for food, you shall regard the fruit as forbidden. For three years it will be forbidden to you and must not be eaten.
24 ULB ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು. BSB BSB: In the fourth year all its fruit must be consecrated as a praise offering to the LORD.
25 ULB ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು. BSB BSB: But in the fifth year you may eat its fruit; thus your harvest will be increased. I am the LORD your God.
26 ULB << <ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು.<< <ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು. BSB BSB: You must not eat anything with blood still in it. You must not practice divination or sorcery.
27 ULB << <ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು. BSB BSB: You must not cut off the hair at the sides of your head or clip off the edges of your beard.
28 ULB << <ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು. BSB BSB: You must not make any cuts in your bodies for the dead or put tattoo marks on yourselves. I am the LORD.
29 ULB << <ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು. BSB BSB: You must not defile your daughter by making her a prostitute, or the land will be prostituted and filled with depravity.
30 ULB << <ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. BSB BSB: You must keep My Sabbaths and have reverence for My sanctuary. I am the LORD.
31 ULB << <ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು. BSB BSB: You must not turn to mediums or spiritists; do not seek them out, or you will be defiled by them. I am the LORD your God.
32 ULB << <ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು. BSB BSB: You are to rise in the presence of the elderly, honor the aged, and fear your God. I am the LORD.
34 ULB ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು. BSB BSB: You must treat the foreigner living among you as native-born and love him as yourself, for you were foreigners in the land of Egypt. I am the LORD your God.
35 ULB << <ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು. BSB BSB: You must not use dishonest measures of length, weight, or volume.
36 ULB ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ. BSB BSB: You shall maintain honest scales and weights, an honest ephah, and an honest hin. I am the LORD your God, who brought you out of the land of Egypt.
37 ULB ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು>>> ಎಂದು ಹೇಳಿದನು. BSB BSB: You must keep all My statutes and all My ordinances and follow them. I am the LORD.”
Select verses for actions: Enter goes to them and Escape comes back.