1 ULB ಯೆಹೋವನು ಮೋಶೆಯೊಂದಿಗೆ ಮಾತನಾಡಿ, BSB BSB: Then the LORD said to Moses,
2 ULB <<ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು. BSB BSB: “Tell Aaron and his sons to treat with respect the sacred offerings that the Israelites have consecrated to Me, so that they do not profane My holy name. I am the LORD.
3 ULB ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, <ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು. BSB BSB: Tell them that for the generations to come, if any of their descendants in a state of uncleanness approaches the sacred offerings that the Israelites consecrate to the LORD, that person must be cut off from My presence. I am the LORD.
4 ULB ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ, BSB BSB: If a descendant of Aaron has a skin disease or a discharge, he may not eat the sacred offerings until he is clean. Whoever touches anything defiled by a corpse or by a man who has an emission of semen,
5 ULB ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು. BSB BSB: or whoever touches a crawling creature or a person that makes him unclean, whatever the uncleanness may be—
6 ULB << <ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು. BSB BSB: the man who touches any of these will remain unclean until evening. He must not eat from the sacred offerings unless he has bathed himself with water.
7 ULB ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ. BSB BSB: When the sun has set, he will become clean, and then he may eat from the sacred offerings, for they are his food.
8 ULB ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು. BSB BSB: He must not eat anything found dead or torn by wild animals, which would make him unclean. I am the LORD.
9 ULB ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. BSB BSB: The priests must keep My charge, lest they bear the guilt and die because they profane it. I am the LORD who sanctifies them.
10 ULB << <ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು. BSB BSB: No one outside a priest’s family may eat the sacred offering, nor may the guest of a priest or his hired hand eat it.
11 ULB ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು. BSB BSB: But if a priest buys a slave with his own money, or if a slave is born in his household, that slave may eat his food.
12 ULB ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು. BSB BSB: If the priest’s daughter is married to a man other than a priest, she is not to eat of the sacred contributions.
13 ULB ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು. BSB BSB: But if a priest’s daughter with no children becomes widowed or divorced and returns to her father’s house, she may share her father’s food as in her youth. But no outsider may share it.
14 ULB ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು. BSB BSB: If anyone eats a sacred offering in error, he must add a fifth to its value and give the sacred offering to the priest.
15 ULB ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು. BSB BSB: The priests must not profane the sacred offerings that the Israelites present to the LORD
16 ULB ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು>>> ಎಂದು ಹೇಳಿದನು. BSB BSB: by allowing the people to eat the sacred offerings and thus to bear the punishment for guilt. For I am the LORD who sanctifies them.”
17 ULB ಯೆಹೋವನು ಮೋಶೆಯೊಂದಿಗೆ ಮಾತನಾಡಿ, BSB BSB: Then the LORD said to Moses,
18 ULB <<ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ, BSB BSB: “Speak to Aaron and his sons and all the Israelites and tell them, ‘Any man of the house of Israel or any foreign resident who presents a gift for a burnt offering to the LORD, whether to fulfill a vow or as a freewill offering,
19 ULB ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು. BSB BSB: must offer an unblemished male from the cattle, sheep, or goats in order for it to be accepted on your behalf.
20 ULB ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ. BSB BSB: You must not present anything with a defect, because it will not be accepted on your behalf.
21 ULB ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು. BSB BSB: When a man presents a peace offering to the LORD from the herd or flock to fulfill a vow or as a freewill offering, it must be without blemish or defect to be acceptable.
22 ULB ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು. BSB BSB: You are not to present to the LORD any animal that is blind, injured, or maimed, or anything with a running sore, a festering rash, or a scab; you must not put any of these on the altar as a food offering to the LORD.
23 ULB ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ. BSB BSB: You may present as a freewill offering an ox or sheep that has a deformed or stunted limb, but it is not acceptable in fulfillment of a vow.
24 ULB ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು. BSB BSB: You are not to present to the LORD an animal whose testicles are bruised, crushed, torn, or cut; you are not to sacrifice them in your land.
25 ULB ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ>>> ಅಂದನು. BSB BSB: Neither you nor a foreigner shall present food to your God from any such animal. They will not be accepted on your behalf, because they are deformed and flawed.’”
26 ULB ಯೆಹೋವನು ಮೋಶೆಯೊಂದಿಗೆ ಮಾತನಾಡಿ, BSB BSB: Then the LORD said to Moses,
27 ULB <<ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು. BSB BSB: “When an ox, a sheep, or a goat is born, it must remain with its mother for seven days. From the eighth day on, it will be acceptable as a food offering presented to the LORD.
28 ULB ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು. BSB BSB: But you must not slaughter an ox or a sheep on the same day as its young.
29 ULB <<ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು. BSB BSB: When you sacrifice a thank offering to the LORD, offer it so that it may be acceptable on your behalf.
30 ULB ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು. BSB BSB: It must be eaten that same day. Do not leave any of it until morning. I am the LORD.
31 ULB <<ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು. BSB BSB: You are to keep My commandments and practice them. I am the LORD.
32 ULB ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು. BSB BSB: You must not profane My holy name. I must be acknowledged as holy among the Israelites. I am the LORD who sanctifies you,
33 ULB ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು>> ಎಂದು ಹೇಳಿದನು. BSB BSB: who brought you out of the land of Egypt to be your God. I am the LORD.”
Select verses for actions: Enter goes to them and Escape comes back.