1 ULB << <ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು. BSB BSB: “If someone sins by failing to testify when he hears a public charge about something he has witnessed, whether he has seen it or learned of it, he shall bear the iniquity.
2 ULB ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು. BSB BSB: Or if a person touches anything unclean—whether the carcass of any unclean wild animal or livestock or crawling creature—even if he is unaware of it, he is unclean and guilty.
3 ULB ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು. BSB BSB: Or if he touches human uncleanness—anything by which one becomes unclean—even if he is unaware of it, when he realizes it, he is guilty.
4 ULB ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು. BSB BSB: Or if someone swears thoughtlessly with his lips to do anything good or evil—in whatever matter a man may rashly pronounce an oath—even if he is unaware of it, when he realizes it, he is guilty in the matter.
5 ULB ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು. BSB BSB: If someone incurs guilt in one of these ways, he must confess the sin he has committed,
6 ULB ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು. BSB BSB: and he must bring his guilt offering to the LORD for the sin he has committed: a female lamb or goat from the flock as a sin offering. And the priest will make atonement for him concerning his sin.
7 ULB << <ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. BSB BSB: If, however, he cannot afford a lamb, he may bring to the LORD as restitution for his sin two turtledoves or two young pigeons—one as a sin offering and the other as a burnt offering.
8 ULB ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು. BSB BSB: He is to bring them to the priest, who shall first present the one for the sin offering. He is to twist its head at the front of its neck without severing it;
9 ULB ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ. BSB BSB: then he is to sprinkle some of the blood of the sin offering on the side of the altar, while the rest of the blood is drained out at the base of the altar. It is a sin offering.
10 ULB ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. BSB BSB: And the priest must prepare the second bird as a burnt offering according to the ordinance. In this way the priest will make atonement for him for the sin he has committed, and he will be forgiven.
11 ULB << <ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು. BSB BSB: But if he cannot afford two turtledoves or two young pigeons, he may bring a tenth of an ephah of fine flour as a sin offering. He must not put olive oil or frankincense on it, because it is a sin offering.
12 ULB ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ. BSB BSB: He is to bring it to the priest, who shall take a handful from it as a memorial portion and burn it on the altar atop the food offerings to the LORD; it is a sin offering.
13 ULB ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.>>> BSB BSB: In this way the priest will make atonement for him for any of these sins he has committed, and he will be forgiven. The remainder will belong to the priest, like the grain offering.”
14 ULB ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, BSB BSB: Then the LORD said to Moses,
15 ULB <<ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು. BSB BSB: “If someone acts unfaithfully and sins unintentionally against any of the LORD’s holy things, he must bring his guilt offering to the LORD: an unblemished ram from the flock, of proper value in silver shekels according to the sanctuary shekel; it is a guilt offering.
16 ULB ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. BSB BSB: Regarding any holy thing he has harmed, he must make restitution by adding a fifth of its value to it and giving it to the priest, who will make atonement on his behalf with the ram as a guilt offering, and he will be forgiven.
17 ULB <<ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು. BSB BSB: If someone sins and violates any of the LORD’s commandments even though he was unaware, he is guilty and shall bear his punishment.
18 ULB ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು. BSB BSB: He is to bring to the priest an unblemished ram of proper value from the flock as a guilt offering. Then the priest will make atonement on his behalf for the wrong he has committed in ignorance, and he will be forgiven.
19 ULB ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.>> BSB BSB: It is a guilt offering; he was certainly guilty before the LORD.”
Select verses for actions: Enter goes to them and Escape comes back.