1 ULB ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು- BSB BSB: One day as Jesus was teaching the people in the temple courts and proclaiming the gospel, the chief priests and scribes, together with the elders, came up to Him.
2 ULB ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು ಎಂದು ಆತನನ್ನು ಕೇಳಲು BSB BSB: “Tell us,” they said, “by what authority are You doing these things, and who gave You this authority?”
3 ULB ಯೇಸುವು ಅವರಿಗೆ- ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ. BSB BSB: “I will also ask you a question,” Jesus replied. “Tell Me:
4 ULB ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ ಎಂದು ಅವರನ್ನು ಕೇಳಿದನು. BSB BSB: John’s baptism—was it from heaven, or from men?”
5 ULB ಆಗ ಅವರು- ಪರಲೋಕದಿಂದ ಬಂತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು; BSB BSB: They deliberated among themselves and said, “If we say, ‘From heaven,’ He will ask, ‘Why did you not believe him?’
6 ULB ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡು BSB BSB: But if we say, ‘From men,’ all the people will stone us, for they are convinced that John was a prophet.”
7 ULB ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು. BSB BSB: So they answered that they did not know where it was from.
8 ULB ಆಗ ಯೇಸು ಅವರಿಗೆ- ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ ಎಂದು ಹೇಳಿದನು. BSB BSB: And Jesus replied, “Neither will I tell you by what authority I am doing these things.”
9 ULB ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನಂದರೆ- ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. BSB BSB: Then He proceeded to tell the people this parable: “A man planted a vineyard, rented it out to some tenants, and went away for a long time.
10 ULB ಫಲಕಾಲ ಬಂದಾಗ ದ್ರಾಕ್ಷಿಯತೋಟದ ಪಾಲನ್ನು ತೆಗೆದುಕೊಳ್ಳವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು. BSB BSB: At harvest time, he sent a servant to the tenants to collect his share of the fruit of the vineyard. But the tenants beat the servant and sent him away empty-handed.
11 ULB ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು. BSB BSB: So he sent another servant, but they beat him and treated him shamefully, sending him away empty-handed.
12 ULB ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಕ್ಕೆ ಅಟ್ಟಿದರು. BSB BSB: Then he sent a third, but they wounded him and threw him out.
13 ULB ಆಗ ಆ ದ್ರಾಕ್ಷಿಯ ತೋಟದ ಧಣಿಯು- ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು. BSB BSB: ‘What shall I do?’ asked the owner of the vineyard. ‘I will send my beloved son. Perhaps they will respect him.’
14 ULB ಆದರೆ ಆ ಒಕ್ಕಲಿಗರು ದ್ರಾಕ್ಷಾತೋಟದ ಯಜಮಾನನ ಮಗನನ್ನು ಕಂಡು- ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವದು ಎಂದು ಒಬ್ಬರಸಂಗಡಲೊಬ್ಬರು ಮಾತನಾಡಿಕೊಂಡು BSB BSB: But when the tenants saw the son, they discussed it among themselves and said, ‘This is the heir. Let us kill him, and the inheritance will be ours.’
15 ULB ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷಿಯತೋಟದ ಧಣಿಯು ಅವರಿಗೆ ಏನು ಮಾಡಿಯಾನು? BSB BSB: So they threw him out of the vineyard and killed him. What then will the owner of the vineyard do to them?
16 ULB ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು. BSB BSB: He will come and kill those tenants and give the vineyard to others.” And when the people heard this, they said, “May such a thing never happen!”
17 ULB ಇದನ್ನು ಜನರು ಕೇಳಿ- ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ- ಹಾಗಾದರೆ ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು? BSB BSB: But Jesus looked directly at them and said, “Then what is the meaning of that which is written: ‘The stone the builders rejected has become the cornerstone’?
18 ULB ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು; ಆ ಕಲ್ಲು ಯಾರ ಮೇಲೆ ಬೀಳುವದೋ ಅದು ಅವನನ್ನು ಪುಡಿಪುಡಿ ಮಾಡುವುದು ಅಂದನು. BSB BSB: Everyone who falls on this stone will be broken to pieces, but he on whom it falls will be crushed.”
19 ULB ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು. BSB BSB: When the scribes and chief priests realized that Jesus had spoken this parable against them, they sought to arrest Him that very hour. But they were afraid of the people.
20 ULB ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚ್ಚು ಹಾಕುತ್ತಾ ನೀತಿವಂತರಂತೆ ನಟಿಸುತ್ತಿರುವ ಗೊಢಾಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಹಿಡಿಯುವದಕ್ಕೆ (ಆತನ ಬಳಿಗೆ) ಕಳುಹಿಸಿದರು. BSB BSB: So they watched Him closely and sent spies who pretended to be sincere. They were hoping to catch Him in His words in order to hand Him over to the rule and authority of the governor.
21 ULB ಅವರು- ಬೋಧಕನೇ, ನೀನು ಸರಿಯಾಗಿ ಮಾತಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. BSB BSB: “Teacher,” they inquired, “we know that You speak and teach correctly. You show no partiality but teach the way of God in accordance with the truth.
22 ULB ಕೈಸರನಿಗೆ ಕಂದಾಯ ಕೊಡುವದು ಸರಿಯೋ ಸರಿಯಲ್ಲವೋ ಎಂದು ಆತನನ್ನು ಕೇಳಿದರು. BSB BSB: Is it lawful for us to pay taxes to Caesar or not?”
23 ULB ಯೇಸುವು ಅವರ ಕುಯುಕ್ತಿಯನ್ನು ಕಂಡುಕೊಂಡು BSB BSB: But Jesus saw through their duplicity and said to them,
24 ULB ಅವರಿಗೆ- ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ ಎಂದು ಕೇಳಿದ್ದಕ್ಕೆ ಅವರು- ಕೈಸರನದು ಅಂದರು. BSB BSB: “Show Me a denarius. Whose image and inscription are on it?” “Caesar’s,” they answered.
25 ULB ಆತನು ಅವರಿಗೆ- ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. BSB BSB: So Jesus told them, “Give to Caesar what is Caesar’s, and to God what is God’s.”
26 ULB ಆತನ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ ಜನರ ಮುಂದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು. BSB BSB: And they were unable to trap Him in His words before the people. And amazed at His answer, they fell silent.
27 ULB ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ- BSB BSB: Then some of the Sadducees, who say there is no resurrection, came to question Him.
28 ULB ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. BSB BSB: “Teacher,” they said, “Moses wrote for us that if a man’s brother dies and leaves a wife but no children, the man is to marry his brother’s widow and raise up offspring for him.
29 ULB ಒಳ್ಳೇಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. BSB BSB: Now there were seven brothers. The first one married a wife but died childless.
30 ULB ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. BSB BSB: Then the second
32 ULB ಕಡೆಯಲ್ಲಿ ಆ ಹೆಂಗಸೂ ಸತ್ತಳು. BSB BSB: And last of all, the woman died.
33 ULB ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು. BSB BSB: So then, in the resurrection, whose wife will she be? For all seven were married to her.”
34 ULB ಯೇಸು ಅವರಿಗೆ- ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ; BSB BSB: Jesus answered, “The sons of this age marry and are given in marriage.
35 ULB ಆದರೆ ಮೇಲಣ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ. BSB BSB: But those who are considered worthy to share in the age to come and in the resurrection from the dead will neither marry nor be given in marriage.
36 ULB ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿರುತ್ತಾರೆ. BSB BSB: In fact, they can no longer die, because they are like the angels. And since they are sons of the resurrection, they are sons of God.
37 ULB ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. BSB BSB: Even Moses demonstrates that the dead are raised, in the passage about the burning bush. For he calls the Lord ‘the God of Abraham, the God of Isaac, and the God of Jacob.’
38 ULB ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು. BSB BSB: He is not the God of the dead, but of the living, for to Him all are alive.”
39 ULB ಶಾಸ್ತ್ರಿಗಳಲ್ಲಿ ಕೆಲವರು-ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು. BSB BSB: Some of the scribes answered, “Teacher, You have spoken well!”
40 ULB ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು. BSB BSB: And they did not dare to question Him any further.
41 ULB ಆಗ ಯೇಸುವು- ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು? BSB BSB: Then Jesus declared, “How can it be said that the Christ is the Son of David?
42 ULB ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. BSB BSB: For David himself says in the book of Psalms: ‘The Lord said to my Lord, “Sit at My right hand
44 ULB ದಾವೀದನು ಆತನನ್ನು ಒಡೆಯನೆಂದು ಹೇಳಿದಮೇಲೆ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಅವರನ್ನು ಕೇಳಿದನು. BSB BSB: Thus David calls Him ‘Lord.’ So how can He be David’s son?”
45 ULB ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- BSB BSB: In the hearing of all the people, Jesus said to His disciples,
46 ULB ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. BSB BSB: “Beware of the scribes. They like to walk around in long robes, and they love the greetings in the marketplaces, the chief seats in the synagogues, and the places of honor at banquets.
47 ULB ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು. BSB BSB: They defraud widows of their houses, and for a show make lengthy prayers. These men will receive greater condemnation.”