1 ULB ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, BSB BSB: As they approached Jerusalem and came to Bethphage and Bethany at the Mount of Olives, Jesus sent out two of His disciples
2 ULB <<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ. BSB BSB: and said to them, “Go into the village ahead of you, and as soon as you enter it, you will find a colt tied there, on which no one has ever sat. Untie it and bring it here.
3 ULB ಯಾರಾದರೂ ನಿಮ್ಮನ್ನು, <ಅದನ್ನೇಕೆ ಬಿಚ್ಚುತ್ತೀರಿ?> ಎಂದು ಕೇಳಿದರೆ, <ಇದು ಕರ್ತನಿಗೆ ಅಗತ್ಯವಾಗಿದೆ> ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು>> ಎಂದು ಹೇಳಿ ಕಳುಹಿಸಿದನು. BSB BSB: If anyone asks, ‘Why are you doing this?’ tell him, ‘The Lord needs it and will return it shortly.’”
4 ULB ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು. BSB BSB: So they went and found the colt outside in the street, tied at a doorway. They untied it,
5 ULB ಅಲ್ಲಿ ನಿಂತಿದ್ದವರಲ್ಲಿ ಕೆಲವರು, <<ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದರು. BSB BSB: and some who were standing there asked, “Why are you untying the colt?”
6 ULB ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು. BSB BSB: The disciples answered as Jesus had instructed them, and the people gave them permission.
7 ULB ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು. BSB BSB: Then they led the colt to Jesus and threw their cloaks over it, and He sat on it.
8 ULB ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು. BSB BSB: Many in the crowd spread their cloaks on the road, while others spread branches they had cut from the fields.
9 ULB ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: <<ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; BSB BSB: The ones who went ahead and those who followed were shouting: “Hosanna!” “Blessed is He who comes in the name of the Lord!”
10 ULB ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ>> ಎಂದು ಆರ್ಭಟಿಸಿದರು. BSB BSB: “Blessed is the coming kingdom of our father David!” “Hosanna in the highest!”
11 ULB ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು. BSB BSB: Then Jesus entered Jerusalem and went into the temple courts. He looked around at everything, but since it was already late, He went out to Bethany with the Twelve.
14 ULB ಆಗ ಯೇಸು ಆ ಮರಕ್ಕೆ, <<ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ>> ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. BSB BSB: Then He said to the tree, “May no one ever eat of your fruit again.” And His disciples heard this statement.
16 ULB ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. BSB BSB: And He would not allow anyone to carry merchandise through the temple courts.
18 ULB ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. BSB BSB: When the chief priests and scribes heard this, they looked for a way to kill Him. For they were afraid of Him, because the whole crowd was astonished at His teaching.
19 ULB ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. BSB BSB: And when evening came, Jesus and His disciples went out of the city.
21 ULB ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, <<ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ>> ಎಂದು ಹೇಳಿದ್ದಕ್ಕೆ BSB BSB: Peter remembered it and said, “Look, Rabbi! The fig tree You cursed has withered.”
22 ULB ಯೇಸು ಹೇಳಿದ್ದೇನಂದರೆ, <<ನಿಮಗೆ ದೇವರಲ್ಲಿ ನಂಬಿಕೆಯಿರಲಿ. BSB BSB: “Have faith in God,” Jesus said to them.
23 ULB ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, <ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!> ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. BSB BSB: “Truly I tell you that if anyone says to this mountain, ‘Be lifted up and thrown into the sea,’ and has no doubt in his heart but believes that it will happen, it will be done for him.
24 ULB ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. BSB BSB: Therefore I tell you, whatever you ask for in prayer, believe that you have received it, and it will be yours.
25 ULB ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು>> ಅಂದನು. BSB BSB: And when you stand to pray, if you hold anything against another, forgive it, so that your Father in heaven will forgive your trespasses as well.”
26 ULB ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. BSB BSB: Not in the BSB
27 ULB ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು, BSB BSB: After their return to Jerusalem, Jesus was walking in the temple courts, and the chief priests, scribes, and elders came up to Him.
28 ULB <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?>> ಎಂದು ಆತನನ್ನು ಕೇಳಿದರು. BSB BSB: “By what authority are You doing these things?” they asked. “And who gave You the authority to do them?”
29 ULB ಯೇಸು ಅವರಿಗೆ, <<ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. BSB BSB: “I will ask you one question,” Jesus replied, “and if you answer Me, I will tell you by what authority I am doing these things.
30 ULB ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?>> ಉತ್ತರಕೊಡಿರಿ ಅಂದನು. BSB BSB: John’s baptism—was it from heaven or from men? Answer Me!”
31 ULB ಆಗ ಅವರು,<< <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ, <ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ> ಅಂದಾನು; BSB BSB: They deliberated among themselves what they should answer: “If we say, ‘From heaven,’ He will ask, ‘Why then did you not believe him?’
32 ULB <ಮನುಷ್ಯರಿಂದ ಬಂದಿತು>>> ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. BSB BSB: But if we say, ‘From men’...” they were afraid of the people, for they all held that John truly was a prophet.
33 ULB ಹೀಗಿರಲಾಗಿ ಅವರು, <<ನಮಗೆ ಗೊತ್ತಿಲ್ಲ>> ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, <<ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ>> ಅಂದನು. BSB BSB: So they answered, “We do not know.” And Jesus replied, “Neither will I tell you by what authority I am doing these things.”