2 ULB ಯೇಸು, <<ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು>> ಎಂದನು. BSB BSB: “Do you see all these great buildings?” Jesus replied. “Not one stone here will be left on another; every one will be thrown down.”
3 ULB ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ, BSB BSB: While Jesus was sitting on the Mount of Olives opposite the temple, Peter, James, John, and Andrew asked Him privately,
4 ULB ಇವರು ಪ್ರತ್ಯೇಕವಾಗಿ ಆತನಿಗೆ, <<ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು>> ಎಂದು ಆತನನ್ನು ಕೇಳಿದರು. BSB BSB: “Tell us, when will these things happen? And what will be the sign that they are about to be fulfilled?”
5 ULB ಯೇಸು ಅವರಿಗೆ ಹೇಳಿದ್ದೇನಂದರೆ, <<ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. BSB BSB: Jesus began by telling them, “See to it that no one deceives you.
6 ULB ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, <ನಾನೇ ಕ್ರಿಸ್ತನು> ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು. BSB BSB: Many will come in My name, claiming, ‘I am He,’ and will deceive many.
7 ULB ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳ ಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. BSB BSB: When you hear of wars and rumors of wars, do not be alarmed. These things must happen, but the end is still to come.
8 ULB ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ (ನೂತನಕಾಲ ಹುಟ್ಟುವ ಗುರುತು). BSB BSB: Nation will rise against nation, and kingdom against kingdom. There will be earthquakes in various places, as well as famines. These are the beginning of birth pains.
9 ULB <<ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, BSB BSB: So be on your guard. You will be delivered over to the councils and beaten in the synagogues. On My account you will stand before governors and kings as witnesses to them.
10 ULB ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು. BSB BSB: And the gospel must first be proclaimed to all the nations.
11 ULB ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, BSB BSB: But when they arrest you and hand you over, do not worry beforehand what to say. Instead, speak whatever you are given at that time, for it will not be you speaking, but the Holy Spirit.
12 ULB ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, BSB BSB: Brother will betray brother to death, and a father his child. Children will rise against their parents and have them put to death.
13 ULB ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.>> BSB BSB: You will be hated by everyone because of My name, but the one who perseveres to the end will be saved.
14 ULB <<ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. BSB BSB: So when you see the abomination of desolation standing where it should not be (let the reader understand), then let those who are in Judea flee to the mountains.
15 ULB ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. BSB BSB: Let no one on the housetop go back inside to retrieve anything from his house.
16 ULB ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ. BSB BSB: And let no one in the field return for his cloak.
17 ULB ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! BSB BSB: How miserable those days will be for pregnant and nursing mothers!
18 ULB ಆ ದಿವಸಗಳು ಸಂಕಟದ ದಿವಸಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ. BSB BSB: Pray that this will not occur in the winter.
19 ULB ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ. BSB BSB: For those will be days of tribulation unseen from the beginning of God’s creation until now, and never to be seen again.
20 ULB ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ. BSB BSB: If the Lord had not cut short those days, nobody would be saved. But for the sake of the elect, whom He has chosen, He has cut them short.
21 ULB ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ. BSB BSB: At that time if anyone says to you, ‘Look, here is the Christ!’ or ‘There He is!’ do not believe it.
22 ULB ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. BSB BSB: For false Christs and false prophets will appear and perform signs and wonders to deceive even the elect, if that were possible.
23 ULB ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ>> ಹೇಳಿದ್ದೇನೆ. BSB BSB: So be on your guard; I have told you everything in advance.
24 ULB ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;<< <ಸೂರ್ಯನು ಕತ್ತಲಾಗಿ ಹೋಗುವನು. BSB BSB: But in those days, after that tribulation: ‘The sun will be darkened, and the moon will not give its light;
25 ULB ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.> BSB BSB: the stars will fall from the sky, and the powers of the heavens will be shaken.’
26 ULB ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. BSB BSB: At that time they will see the Son of Man coming in the clouds with great power and glory.
27 ULB ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.>> BSB BSB: And He will send out the angels to gather His elect from the four winds, from the ends of the earth to the ends of heaven.
28 ULB <<ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ. BSB BSB: Now learn this lesson from the fig tree: As soon as its branches become tender and sprout leaves, you know that summer is near.
29 ULB ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ. BSB BSB: So also, when you see these things happening, know that He is near, right at the door.
30 ULB ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Truly I tell you, this generation will not pass away until all these things have happened.
31 ULB ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.>> BSB BSB: Heaven and earth will pass away, but My words will never pass away.
33 ULB ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. BSB BSB: Be on your guard and stay alert! For you do not know when the appointed time will come.
34 ULB ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ. BSB BSB: It is like a man going on a journey who left his house, put each servant in charge of his own task, and instructed the doorkeeper to keep watch.
35 ULB ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! BSB BSB: Therefore keep watch, because you do not know when the master of the house will return—whether in the evening, at midnight, when the rooster crows, or in the morning.
36 ULB ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು. BSB BSB: Otherwise, he may arrive without notice and find you sleeping.
37 ULB ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!>> ಎಂದನು. BSB BSB: And what I say to you, I say to everyone: Keep watch!”