2 ULB ಪಿಲಾತನು ಆತನನ್ನು, <<ನೀನು ಯೆಹೂದ್ಯರ ಅರಸನೋ>> ಎಂದು ಕೇಳಲು ಆತನು, <<ನೀನೇ ಹೇಳಿದ್ದೀ>> ಎಂದು ಉತ್ತರಕೊಟ್ಟನು. BSB BSB: So Pilate questioned Him, “Are You the King of the Jews?” “You have said so,” Jesus replied.
3 ULB ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. BSB BSB: And the chief priests began to accuse Him of many things.
4 ULB ಆಗ ಪಿಲಾತನು ಪುನಃ ಯೇಸುವನ್ನು, <<ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು>> ಎಂದು ಹೇಳಿದನು. BSB BSB: Then Pilate questioned Him again, “Have You no answer? Look how many charges they are bringing against You!”
5 ULB ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು. BSB BSB: But to Pilate’s amazement, Jesus made no further reply.
6 ULB ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು. BSB BSB: Now it was Pilate’s custom at the feast to release to the people a prisoner of their choosing.
7 ULB ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು. BSB BSB: And a man named Barabbas was imprisoned with the rebels who had committed murder during the insurrection.
8 ULB ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು. BSB BSB: So the crowd went up and began asking Pilate to keep his custom.
9 ULB ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, <<ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?>> ಎಂದು ಅವರನ್ನು ಕೇಳಿದನು. BSB BSB: “Do you want me to release to you the King of the Jews?” Pilate asked.
11 ULB ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು. BSB BSB: But the chief priests stirred up the crowd to have him release Barabbas to them instead.
12 ULB ಅದಕ್ಕೆ ಪಿಲಾತನು ತಿರುಗಿ ಅವರನ್ನು, <<ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?>> ಎಂದು ಕೇಳಿದನು. BSB BSB: So Pilate asked them again, “What then do you want me to do with the One you call the King of the Jews?”
13 ULB ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಮತ್ತಷ್ಟು ಕೂಗಿಕೊಂಡರು. BSB BSB: And they shouted back, “Crucify Him!”
14 ULB ಪಿಲಾತನು, <<ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು. BSB BSB: “Why?” asked Pilate. “What evil has He done?” But they shouted all the louder, “Crucify Him!”
15 ULB ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. BSB BSB: And wishing to satisfy the crowd, Pilate released Barabbas to them. But he had Jesus flogged, and handed Him over to be crucified.
16 ULB ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. BSB BSB: Then the soldiers led Jesus away into the palace (that is, the Praetorium) and called the whole company together.
17 ULB ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು. BSB BSB: They dressed Him in a purple robe, twisted together a crown of thorns, and set it on His head.
18 ULB ಅನಂತರ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು. BSB BSB: And they began to salute Him: “Hail, King of the Jews!”
19 ULB ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. BSB BSB: They kept striking His head with a staff and spitting on Him. And they knelt down and bowed before Him.
20 ULB ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. BSB BSB: After they had mocked Him, they removed the purple robe and put His own clothes back on Him. Then they led Him out to crucify Him.
21 ULB ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು. BSB BSB: Now Simon of Cyrene, the father of Alexander and Rufus, was passing by on his way in from the country, and the soldiers forced him to carry the cross of Jesus.
22 ULB ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ. BSB BSB: They brought Jesus to a place called Golgotha, which means The Place of the Skull.
23 ULB ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. BSB BSB: There they offered Him wine mixed with myrrh, but He did not take it.
25 ULB ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. BSB BSB: It was the third hour when they crucified Him.
26 ULB <<ಈತನು ಯೆಹೂದ್ಯರ ಅರಸನು>> ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು. BSB BSB: And the charge inscribed against Him read: THE KING OF THE JEWS.
27 ULB ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. BSB BSB: Along with Jesus, they crucified two robbers, one on His right and one on His left.
28 ULB ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ <<ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ, BSB BSB: Not in the BSB
30 ULB ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ>> ಎಂದು ಆತನನ್ನು ಅಪಹಾಸ್ಯ ಮಾಡಿದರು. BSB BSB: come down from the cross and save Yourself!”
31 ULB ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. BSB BSB: In the same way, the chief priests and scribes mocked Him among themselves, saying, “He saved others, but He cannot save Himself!
32 ULB ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ>> ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು. BSB BSB: Let the Christ, the King of Israel, come down now from the cross, so that we may see and believe!” And even those who were crucified with Him berated Him.
34 ULB ಮೂರು ಗಂಟೆಗೆ ಯೇಸು, <<ಎಲೋಹಿ, ಎಲೋಹಿ, ಲಮಾಸಬಕ್ತಾನೀ?>> ಅಂದರೆ <<ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?>> ಎಂದು ಮಹಾಧ್ವನಿಯಿಂದ ಕೂಗಿದನು. BSB BSB: At the ninth hour, Jesus cried out in a loud voice, “Eloi, Eloi, lema sabachthani?” which means, “My God, My God, why have You forsaken Me?” 35 ULB ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ>> ಅಂದರು. BSB BSB: When some of those standing nearby heard this, they said, “Behold, He is calling Elijah.”
36 ULB ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, <<ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೊ ಕಾದು ನೋಡೋಣ>> ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು. BSB BSB: And someone ran and filled a sponge with sour wine. He put it on a reed and held it up for Jesus to drink, saying, “Leave Him alone. Let us see if Elijah comes to take Him down.”
38 ULB ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. BSB BSB: And the veil of the temple was torn in two from top to bottom.
39 ULB ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, <<ನಿಜವಾಗಿ ಈ ಮನುಷ್ಯನು ದೇವಕುಮಾರನೇ>> ಅಂದನು. BSB BSB: When the centurion standing there in front of Jesus saw how He had breathed His last, he said, “Truly this man was the Son of God!”
40 ULB ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು. BSB BSB: And there were also women watching from a distance. Among them were Mary Magdalene, Mary the mother of James the younger and of Joses, and Salome.
42 ULB ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು. BSB BSB: Now it was already evening. Since it was Preparation Day (that is, the day before the Sabbath),
43 ULB ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. BSB BSB: Joseph of Arimathea, a prominent Council member who himself was waiting for the kingdom of God, boldly went to Pilate to ask for the body of Jesus.
45 ULB ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು. BSB BSB: When Pilate had confirmed it with the centurion, he granted the body to Joseph.
47 ULB ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು. BSB BSB: Mary Magdalene and Mary the mother of Joseph saw where His body was placed.