2 ULB ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. BSB BSB: Very early on the first day of the week, just after sunrise, they went to the tomb.
3 ULB <<ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. BSB BSB: They were asking one another, “Who will roll away the stone from the entrance of the tomb?”
4 ULB ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. BSB BSB: But when they looked up, they saw that the stone had been rolled away, even though it was extremely large.
5 ULB ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ಉಡುಪನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. BSB BSB: When they entered the tomb, they saw a young man dressed in a white robe sitting on the right side, and they were alarmed.
6 ULB ಅವನು ಅವರಿಗೆ, <<ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, BSB BSB: But he said to them, “Do not be alarmed. You are looking for Jesus the Nazarene, who was crucified. He has risen! He is not here! See the place where they put Him.
7 ULB ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ>> ಎಂದು ಹೇಳಿದನು. BSB BSB: But go, tell His disciples and Peter, ‘He is going ahead of you into Galilee. There you will see Him, just as He told you.’”
8 ULB ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. BSB BSB: So the women left the tomb and ran away, trembling and bewildered. And in their fear they did not say a word to anyone.
10 ULB ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. BSB BSB: She went and told those who had been with Him, who were mourning and weeping.
11 ULB <<ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು>> ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. BSB BSB: And when they heard that Jesus was alive and she had seen Him, they did not believe it.
12 ULB ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. BSB BSB: After this, Jesus appeared in a different form to two of them as they walked along in the country.
13 ULB ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. BSB BSB: And they went back and reported it to the rest, but they did not believe them either.
14 ULB ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. BSB BSB: Later, as they were eating, Jesus appeared to the Eleven and rebuked them for their unbelief and hardness of heart, because they did not believe those who had seen Him after He had risen.
15 ULB ಆ ಮೇಲೆ ಅವರಿಗೆ,<< ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. BSB BSB: And He said to them, “Go into all the world and preach the gospel to every creature.
16 ULB ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. BSB BSB: Whoever believes and is baptized will be saved, but whoever does not believe will be condemned.
17 ULB ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; BSB BSB: And these signs will accompany those who believe: In My name they will drive out demons; they will speak in new tongues;
18 ULB ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು>> ಎಂದು ಹೇಳಿದನು. BSB BSB: they will pick up snakes with their hands, and if they drink any deadly poison, it will not harm them; they will lay their hands on the sick, and they will be made well.”
19 ULB ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. BSB BSB: After the Lord Jesus had spoken to them, He was taken up into heaven and sat down at the right hand of God.
20 ULB ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. BSB BSB: And they went out and preached everywhere, and the Lord worked through them, confirming His word by the signs that accompanied it.