2 ULB ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. BSB BSB: they gathered in such large numbers that there was no more room, not even outside the door, as Jesus spoke the word to them.
3 ULB ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. BSB BSB: Then a paralytic was brought to Him, carried by four men.
4 ULB ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. BSB BSB: Since they were unable to get to Jesus through the crowd, they uncovered the roof above Him, made an opening, and lowered the paralytic on his mat.
6 ULB ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; BSB BSB: But some of the scribes were sitting there and thinking in their hearts,
7 ULB <<ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?>> ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. BSB BSB: “Why does this man speak like this? He is blaspheming! Who can forgive sins but God alone?”
8 ULB ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, <<ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? BSB BSB: At once Jesus knew in His spirit that they were thinking this way within themselves. “Why are you thinking these things in your hearts?” He asked.
9 ULB ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ <ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ> ಅಥವಾ <ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ> ಅನ್ನುವುದೋ? BSB BSB: “Which is easier: to say to a paralytic, ‘Your sins are forgiven,’ or to say, ‘Get up, pick up your mat, and walk’?
10 ULB ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ BSB BSB: But so that you may know that the Son of Man has authority on earth to forgive sins...” He said to the paralytic,
12 ULB ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, <<ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ>> ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು. BSB BSB: And immediately the man got up, picked up his mat, and walked out in front of them all. As a result, they were all astounded and glorified God, saying, “We have never seen anything like this!”
13 ULB ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. BSB BSB: Once again Jesus went out beside the sea. All the people came to Him, and He taught them there.
14 ULB ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. BSB BSB: As He was walking along, He saw Levi son of Alphaeus sitting at the tax booth. “Follow Me,” He told him, and Levi got up and followed Him.
15 ULB ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. BSB BSB: While Jesus was dining at Levi’s house, many tax collectors and sinners were eating with Him and His disciples—for there were many who followed Him.
16 ULB ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಕೇಳಿದರು. BSB BSB: When the scribes who were Pharisees saw Jesus eating with these people, they asked His disciples, “Why does He eat with tax collectors and sinners?”
18 ULB ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? <<ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?>> ಎಂದು ಕೇಳಿದರು. BSB BSB: Now John’s disciples and the Pharisees were often fasting. So people came to Jesus and asked, “Why don’t Your disciples fast like John’s disciples and those of the Pharisees?”
19 ULB ಅದಕ್ಕೆ ಯೇಸು ಅವರಿಗೆ, <<ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. BSB BSB: Jesus replied, “How can the guests of the bridegroom fast while He is with them? As long as He is with them, they cannot fast.
20 ULB ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. BSB BSB: But the time will come when the bridegroom will be taken from them; then they will fast.
21 ULB <<ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. BSB BSB: No one sews a patch of unshrunk cloth on an old garment. If he does, the new piece will pull away from the old, and a worse tear will result.
22 ULB ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು>> ಎಂದು ಹೇಳಿದನು. BSB BSB: And no one pours new wine into old wineskins. If he does, the wine will burst the skins, and both the wine and the wineskins will be ruined. Instead, new wine is poured into new wineskins.”
24 ULB ಫರಿಸಾಯರು ಆತನನ್ನು, <<ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?>> ಎಂದು ಕೇಳಿದರು. BSB BSB: So the Pharisees said to Him, “Look, why are they doing what is unlawful on the Sabbath?”
26 ULB ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ನುಡಿಯುತ್ತಾ, BSB BSB: During the high priesthood of Abiathar, he entered the house of God and ate the consecrated bread, which was lawful only for the priests. And he gave some to his companions as well.”
27 ULB <<ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ. BSB BSB: Then Jesus declared, “The Sabbath was made for man, not man for the Sabbath.
28 ULB ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ>> ಎಂದು ಯೇಸು ಹೇಳಿದನು. BSB BSB: Therefore, the Son of Man is Lord even of the Sabbath.”