2 ULB ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹಹೂದನ ಮಕ್ಕಳು. BSB BSB: Abraham was the father of Isaac, Isaac the father of Jacob, and Jacob the father of Judah and his brothers.
3 ULB ಯೆಹೂದನಿಗೆ ತಾಮಾರಳಲ್ಲಿ ಪೆರೆಚನನು, ಜೆರಹನನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು. BSB BSB: Judah was the father of Perez and Zerah by Tamar, Perez the father of Hezron, and Hezron the father of Ram.
4 ULB ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನು. ನಹಶೋನ ಮಗನು ಸಲ್ಮೋನನು. BSB BSB: Ram was the father of Amminadab, Amminadab the father of Nahshon, and Nahshon the father of Salmon.
6 ULB ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನು ಸೊಲೊಮೋನನು, ಊರೀಯನ ಹೆಂಡತಿಯಿಂದ ಹುಟ್ಟಿದವನು. BSB BSB: and Jesse the father of David the king. Next: David was the father of Solomon by Uriah’s wife,
7 ULB ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನನು. ಅಬೀಯನ ಮಗನು ಆಸನು. BSB BSB: Solomon the father of Rehoboam, Rehoboam the father of Abijah, and Abijah the father of Asa.
9 ULB ಉಜ್ಜೀಯನ ಮಗನು ಯೋತಾಮನನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು. BSB BSB: Uzziah was the father of Jotham, Jotham the father of Ahaz, and Ahaz the father of Hezekiah.
10 ULB ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು. BSB BSB: Hezekiah was the father of Manasseh, Manasseh the father of Amon, Amon the father of Josiah,
11 ULB ಆಮೋನ ಮಗನು ಯೋಷಿಯನು. ಬಾಬೆಲೋನಿಗೆ ಸೆರೆಹೋದ ಸಮಯದಲ್ಲಿ ಯೋಷಿಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು. BSB BSB: and Josiah the father of Jeconiah and his brothers at the time of the exile to Babylon.
12 ULB ಬಾಬೆಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು BSB BSB: After the exile to Babylon: Jeconiah was the father of Shealtiel, Shealtiel the father of Zerubbabel,
13 ULB ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮದನು. ಎಲ್ಯಕೀಮನ ಮಗನು ಅಜೋರನು. BSB BSB: Zerubbabel the father of Abiud, Abiud the father of Eliakim, and Eliakim the father of Azor.
14 ULB ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು. BSB BSB: Azor was the father of Zadok, Zadok the father of Achim, and Achim the father of Eliud.
15 ULB ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು. BSB BSB: Eliud was the father of Eleazar, Eleazar the father of Matthan, Matthan the father of Jacob,
16 ULB ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು. BSB BSB: and Jacob the father of Joseph, the husband of Mary, of whom was born Jesus, who is called Christ.
19 ULB ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. BSB BSB: Because Joseph her husband was a righteous man and was unwilling to disgrace her publicly, he resolved to divorce her quietly.
20 ULB ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, <<ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. BSB BSB: But after he had pondered these things, an angel of the Lord appeared to him in a dream and said, “Joseph, son of David, do not be afraid to embrace Mary as your wife, for the One conceived in her is from the Holy Spirit.
21 ULB ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,>> ಅಂದನು. BSB BSB: She will give birth to a Son, and you are to give Him the name Jesus, because He will save His people from their sins.”
23 ULB <<ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. <ದೇವರು ನಮ್ಮ ಕೂಡ ಇದ್ದಾನೆಂದು> ಈ ಹೆಸರಿನ ಅರ್ಥ.>> BSB BSB: “Behold, the virgin will be with child and will give birth to a son, and they will call Him Immanuel” (which means, “God with us”).
24 ULB ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. BSB BSB: When Joseph woke up, he did as the angel of the Lord had commanded him and embraced Mary as his wife.
25 ULB ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು. BSB BSB: But he had no union with her until she gave birth to a Son. And he gave Him the name Jesus.