1 ULB <<ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. BSB BSB: “At that time the kingdom of heaven will be like ten virgins who took their lamps and went out to meet the bridegroom.
2 ULB ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. BSB BSB: Five of them were foolish, and five were wise.
3 ULB ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. BSB BSB: The foolish ones took their lamps but did not take along any extra oil.
4 ULB ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. BSB BSB: But the wise ones took oil in flasks along with their lamps.
5 ULB ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. BSB BSB: When the bridegroom was delayed, they all became drowsy and fell asleep.
6 ULB ಆದರೆ ಅರ್ಧರಾತ್ರಿಯಲ್ಲಿ, <ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ> ಎಂಬ ಕೂಗು ಕೇಳಿಸಿತು. BSB BSB: At midnight the cry rang out: ‘Here is the bridegroom! Come out to meet him!’
7 ULB ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. BSB BSB: Then all the virgins woke up and trimmed their lamps.
8 ULB ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, <ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. BSB BSB: The foolish ones said to the wise, ‘Give us some of your oil; our lamps are going out.’
9 ULB ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ> ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗಲ್ಲಾ <ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು> ಅಂದರು. BSB BSB: ‘No,’ said the wise ones, ‘or there may not be enough for both us and you. Instead, go to those who sell oil and buy some for yourselves.’
10 ULB ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. BSB BSB: But while they were on their way to buy it, the bridegroom arrived. Those who were ready went in with him to the wedding banquet, and the door was shut.
11 ULB ಅನಂತರ ಉಳಿದ ಕನ್ನಿಕೆಯರು ಸಹ ಬಂದು, <ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ> ಅಂದರು. BSB BSB: Later the other virgins arrived and said, ‘Lord, lord, open the door for us!’
12 ULB ಆದರೆ ಆತನು ಅವರಿಗೆ ಉತ್ತರವಾಗಿ, <ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅಂದನು. BSB BSB: But he replied, ‘Truly I tell you, I do not know you.’
13 ULB ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ. BSB BSB: Therefore keep watch, because you do not know the day or the hour.
14 ULB <<ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು. BSB BSB: For it is just like a man going on a journey, who called his servants and entrusted them with his possessions.
15 ULB ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು. BSB BSB: To one he gave five talents, to another two talents, and to another one talent—each according to his own ability. And he went on his journey.
16 ULB ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. BSB BSB: The servant who had received the five talents went at once and put them to work and gained five more.
17 ULB ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು. BSB BSB: Likewise, the one with the two talents gained two more.
18 ULB ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗಿದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. BSB BSB: But the servant who had received the one talent went off, dug a hole in the ground, and hid his master’s money.
19 ULB ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು BSB BSB: After a long time the master of those servants returned and settled accounts with them.
20 ULB ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು, <ಯಜಮಾನನೇ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ> ಅಂದನು. BSB BSB: The servant who had received the five talents came and presented five more. ‘Master,’ he said, ‘you entrusted me with five talents. See, I have gained five more.’
21 ULB ಅವನ ಯಜಮಾನನು ಅವನಿಗೆ, <ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು> ಅಂದನು. BSB BSB: His master replied, ‘Well done, good and faithful servant! You have been faithful with a few things; I will put you in charge of many things. Enter into the joy of your master!’
22 ULB ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, <ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ> ಅಂದನು. BSB BSB: The servant who had received the two talents also came and said, ‘Master, you entrusted me with two talents. See, I have gained two more.’
23 ULB ಅವನ ಯಜಮಾನನು ಅವನಿಗೆ, <ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು> ಎಂದು ಹೇಳಿದನು. BSB BSB: His master replied, ‘Well done, good and faithful servant! You have been faithful with a few things; I will put you in charge of many things. Enter into the joy of your master!’
24 ULB ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, <ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು BSB BSB: Finally, the servant who had received the one talent came and said, ‘Master, I knew that you are a hard man, reaping where you have not sown and gathering where you have not scattered seed.
25 ULB ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ> ಅಂದನು. BSB BSB: So I was afraid and went out and hid your talent in the ground. See, you have what belongs to you.’
26 ULB ಆಗ ಅವನ ಯಜಮಾನನು ಅವನಿಗೆ, <ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ? BSB BSB: ‘You wicked, lazy servant!’ replied his master. ‘You knew that I reap where I have not sown and gather where I have not scattered seed.
27 ULB ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ, BSB BSB: Then you should have deposited my money with the bankers, and on my return I would have received it back with interest.
28 ULB ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು. BSB BSB: Therefore take the talent from him and give it to the one who has ten talents.
29 ULB ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. BSB BSB: For everyone who has will be given more, and he will have an abundance. But the one who does not have, even what he has will be taken away from him.
30 ULB ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.> BSB BSB: And throw that worthless servant into the outer darkness, where there will be weeping and gnashing of teeth.’
32 ULB ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. BSB BSB: All the nations will be gathered before Him, and He will separate the people one from another, as a shepherd separates the sheep from the goats.
33 ULB ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. BSB BSB: He will place the sheep on His right and the goats on His left.
34 ULB ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, <ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ. BSB BSB: Then the King will say to those on His right, ‘Come, you who are blessed by My Father, inherit the kingdom prepared for you from the foundation of the world.
35 ULB ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; BSB BSB: For I was hungry and you gave Me something to eat, I was thirsty and you gave Me something to drink, I was a stranger and you took Me in,
36 ULB ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ> ಎಂದು ಹೇಳುವನು. BSB BSB: I was naked and you clothed Me, I was sick and you looked after Me, I was in prison and you visited Me.’
37 ULB ಅದಕ್ಕೆ ಉತ್ತರವಾಗಿ ನೀತಿವಂತರು, <ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? BSB BSB: Then the righteous will answer Him, ‘Lord, when did we see You hungry and feed You, or thirsty and give You something to drink?
38 ULB ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? BSB BSB: When did we see You a stranger and take You in, or naked and clothe You?
39 ULB ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು> ಎಂದು ಕೇಳುವರು. BSB BSB: When did we see You sick or in prison and visit You?’
40 ULB ಅದಕ್ಕೆ ಉತ್ತರವಾಗಿ ಅರಸನು, <ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅನ್ನುವನು. BSB BSB: And the King will reply, ‘Truly I tell you, whatever you did for one of the least of these brothers of Mine, you did for Me.’
42 ULB ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. BSB BSB: For I was hungry and you gave Me nothing to eat, I was thirsty and you gave Me nothing to drink,
43 ULB ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು> ಹೇಳುವನು. BSB BSB: I was a stranger and you did not take Me in, I was naked and you did not clothe Me, I was sick and in prison and you did not look after Me.’
44 ULB ಅದಕ್ಕೆ ಉತ್ತರವಾಗಿ ಅವರೂ ಸಹ, <ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?> ಅನ್ನುವರು. BSB BSB: And they too will reply, ‘Lord, when did we see You hungry or thirsty or a stranger or naked or sick or in prison, and did not minister to You?’
45 ULB ಆಗ ಆತನು ಉತ್ತರವಾಗಿ ಅವರಿಗೆ, <ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅನ್ನುವನು. BSB BSB: Then the King will answer, ‘Truly I tell you, whatever you did not do for one of the least of these, you did not do for Me.’