1 ULB ಪ್ರವಾದಿಯಾದ ಮೀಕನು ಯೆಹೋವನಿಗೆ ಹೇಳುವುದನ್ನು ಕೇಳಿರಿ <<ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ BSB BSB: Hear now what the LORD says: “Arise, plead your case before the mountains, and let the hills hear your voice.
2 ULB ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.>> BSB BSB: Hear, O mountains, the LORD’s indictment, you enduring foundations of the earth. For the LORD has a case against His people, and He will argue it against Israel:
3 ULB <<ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು. BSB BSB: ‘My people, what have I done to you? Testify against Me how I have wearied you!
4 ULB ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು. BSB BSB: For I brought you up from the land of Egypt and redeemed you from the house of slavery. I sent Moses before you, as well as Aaron and Miriam.
5 ULB ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ. BSB BSB: My people, remember what Balak king of Moab counseled and what Balaam son of Beor answered. Remember your journey from Shittim to Gilgal, so that you may acknowledge the righteousness of the LORD.’”
6 ULB ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ? BSB BSB: With what shall I come before the LORD when I bow before the God on high? Should I come to Him with burnt offerings, with year-old calves?
7 ULB ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ? BSB BSB: Would the LORD be pleased with thousands of rams, with ten thousand rivers of oil? Shall I present my firstborn for my transgression, the fruit of my body for the sin of my soul?
9 ULB ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ. BSB BSB: The voice of the LORD calls out to the city (and it is sound wisdom to fear Your name): “Heed the rod and the One who ordained it.
10 ULB ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ? BSB BSB: Can I forget any longer, O house of the wicked, the treasures of wickedness and the short ephah, which is accursed?
11 ULB ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ? BSB BSB: Can I excuse dishonest scales or bags of false weights?
12 ULB ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ. BSB BSB: For the wealthy of the city are full of violence, and its residents speak lies; their tongues are deceitful in their mouths.
13 ULB ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. BSB BSB: Therefore I am striking you severely, to ruin you because of your sins.
14 ULB ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. BSB BSB: You will eat but not be satisfied, and your hunger will remain with you. What you acquire, you will not preserve; and what you save, I will give to the sword.
15 ULB ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. BSB BSB: You will sow but not reap; you will press olives but not anoint yourselves with oil; you will tread grapes but not drink the wine.
16 ULB ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.>> BSB BSB: You have kept the statutes of Omri and all the practices of Ahab’s house; you have followed their counsel. Therefore I will make you a desolation, and your inhabitants an object of contempt; you will bear the scorn of the nations.”