1 ULB ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ, BSB BSB: Now these were the ones who sealed the document: Nehemiah the governor, son of Hacaliah, and also Zedekiah,
2 ULB ಸೆರಾಯ, ಅಜರ್ಯ, ಯೆರೆಮೀಯ, BSB BSB: Seraiah, Azariah, Jeremiah,
3 ULB ಪಷ್ಹೂರ್, ಅಮರ್ಯ, ಮಲ್ಕೀಯ, BSB BSB: Pashhur, Amariah, Malchijah,
4 ULB ಹಟ್ಟೂಷ್, ಶೆಬನ್ಯ, ಮಲ್ಲೂಕ್, BSB BSB: Hattush, Shebaniah, Malluch,
5 ULB ಹಾರಿಮ್, ಮೆರೇಮೋತ್, ಓಬದ್ಯ, BSB BSB: Harim, Meremoth, Obadiah,
6 ULB ದಾನೀಯೇಲ್, ಗಿನ್ನೆತೋನ್, ಬಾರೂಕ್, BSB BSB: Daniel, Ginnethon, Baruch,
7 ULB ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್, BSB BSB: Meshullam, Abijah, Mijamin,
8 ULB ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು. BSB BSB: Maaziah, Bilgai, and Shemaiah. These were the priests.
9 ULB ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು. BSB BSB: The Levites: Jeshua son of Azaniah, Binnui of the sons of Henadad, Kadmiel,
10 ULB ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್, BSB BSB: and their associates: Shebaniah, Hodiah, Kelita, Pelaiah, Hanan,
11 ULB ಮೀಕ, ರೆಹೋಬ್, ಹಷಬ್ಯ, BSB BSB: Mica, Rehob, Hashabiah,
12 ULB ಜಕ್ಕೂರ್, ಶೇರೇಬ್ಯ, ಶೆಬನ್ಯ, BSB BSB: Zaccur, Sherebiah, Shebaniah,
13 ULB ಹೋದೀಯ, ಬಾನೀ, ಬೆನೀನೂ ಎಂಬುವರು. BSB BSB: Hodiah, Bani, and Beninu.
14 ULB ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ, BSB BSB: And the leaders of the people: Parosh, Pahath-moab, Elam, Zattu, Bani,
15 ULB ಬುನ್ನೀ, ಅಜ್ಗಾದ್, ಬೇಬೈ BSB BSB: Bunni, Azgad, Bebai,
16 ULB ಅದೋನೀಯ, ಬಿಗ್ವೈ, ಆದೀನ್, BSB BSB: Adonijah, Bigvai, Adin,
17 ULB ಆಟೇರ್, ಹಿಜ್ಕೀಯ, ಅಜ್ಜೂರ್, BSB BSB: Ater, Hezekiah, Azzur,
18 ULB ಹೋದೀಯ, ಹಾಷುಮ್, ಬೇಚೈ, BSB BSB: Hodiah, Hashum, Bezai,
19 ULB ಹಾರೀಫ್, ಅನಾತೋತ್, ನೇಬೈ, BSB BSB: Hariph, Anathoth, Nebai,
20 ULB ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್, BSB BSB: Magpiash, Meshullam, Hezir,
21 ULB ಮೆಷೇಜಬೇಲ್, ಚಾದೋಕ್, ಯದ್ದೂವ, BSB BSB: Meshezabel, Zadok, Jaddua,
22 ULB ಪೆಲಟ್ಯ, ಹಾನಾನ್, ಆನಾಯ, BSB BSB: Pelatiah, Hanan, Anaiah,
23 ULB ಹೋಷೇಯ, ಹನನ್ಯ, ಹಷ್ಷೂಬ್, BSB BSB: Hoshea, Hananiah, Hasshub,
24 ULB ಹಲೋಹೇಷ್, ಪಿಲ್ಹ, ಶೋಬೇಕ್, BSB BSB: Hallohesh, Pilha, Shobek,
25 ULB ರೆಹೂಮ್, ಹಷಬ್ನ, ಮಾಸೇಯ, BSB BSB: Rehum, Hashabnah, Maaseiah,
26 ULB ಅಹೀಯ, ಹಾನಾನ್, ಆನಾನ್, BSB BSB: Ahijah, Hanan, Anan,
27 ULB ಮಲ್ಲೂಕ್, ಹಾರಿಮ್, ಬಾನ ಎಂಬುವರು. BSB BSB: Malluch, Harim, and Baanah.
28 ULB ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು. BSB BSB: “The rest of the people—the priests, Levites, gatekeepers, singers, temple servants, and all who had separated themselves from the people of the land to obey the Law of God—along with their wives and all their sons and daughters who are able to understand,
29 ULB ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ: BSB BSB: hereby join with their noble brothers and commit themselves with a sworn oath to follow the Law of God given through His servant Moses and to obey carefully all the commandments, ordinances, and statutes of the LORD our Lord.
30 ULB ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ. BSB BSB: We will not give our daughters in marriage to the people of the land, and we will not take their daughters for our sons.
31 ULB ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ. BSB BSB: When the people of the land bring merchandise or any kind of grain to sell on the Sabbath day, we will not buy from them on a Sabbath or holy day. Every seventh year we will let the fields lie fallow and will cancel every debt.
32 ULB ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ. BSB BSB: We also place ourselves under the obligation to contribute a third of a shekel yearly for the service of the house of our God:
33 ULB ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು. BSB BSB: for the showbread, for the regular grain offerings and burnt offerings, for the Sabbath offerings, for the New Moons and appointed feasts, for the holy offerings, for the sin offerings to make atonement for Israel, and for all the duties of the house of our God.
34 ULB ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ. BSB BSB: We have cast lots among the priests, Levites, and people for the donation of wood by our families at the appointed times each year. They are to bring it to the house of our God to burn on the altar of the LORD our God, as it is written in the Law.
35 ULB ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು. BSB BSB: We will also bring the firstfruits of our land and of every fruit tree to the house of the LORD year by year.
36 ULB ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು. BSB BSB: And we will bring the firstborn of our sons and our livestock, as it is written in the Law, and will bring the firstborn of our herds and flocks to the house of our God, to the priests who minister in the house of our God.
37 ULB ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು. BSB BSB: Moreover, we will bring to the priests at the storerooms of the house of our God the firstfruits of our dough, of our grain offerings, of the fruit of all our trees, and of our new wine and oil. A tenth of our produce belongs to the Levites, so that they shall receive tithes in all the towns where we labor.
38 ULB ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು. BSB BSB: A priest of Aaron’s line is to accompany the Levites when they collect the tenth, and the Levites are to bring a tenth of these tithes to the storerooms of the treasury in the house of our God.
39 ULB ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು. BSB BSB: For the Israelites and the Levites are to bring the contributions of grain, new wine, and oil to the storerooms where the articles of the sanctuary are kept and where the ministering priests, the gatekeepers, and the singers stay. Thus we will not neglect the house of our God.”
Select verses for actions: Enter goes to them and Escape comes back.