1 ULB ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ, BSB BSB: Now these are the priests and Levites who went up with Zerubbabel son of Shealtiel and with Jeshua: Seraiah, Jeremiah, Ezra,
2 ULB ಅಮರ್ಯ, ಮಲ್ಲೂಕ್, ಹಟ್ಟೂಷ್, BSB BSB: Amariah, Malluch, Hattush,
3 ULB ಶೆಕನ್ಯ, ರೆಹುಮ್, ಮೆರೇಮೋತ್, BSB BSB: Shecaniah, Rehum, Meremoth,
4 ULB ಇದ್ದೋ, ಗಿನ್ನೆತೋನ್, ಅಬೀಯ, BSB BSB: Iddo, Ginnethon, Abijah,
5 ULB ಮಿಯ್ಯಾಮೀನ್, ಮಾದ್ಯ, ಬಿಲ್ಗ, BSB BSB: Mijamin, Maadiah, Bilgah,
6 ULB ಶೆಮಾಯ, ಯೋಯಾರೀಬ್, ಯೆದಾಯ, BSB BSB: Shemaiah, Joiarib, Jedaiah,
7 ULB ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು. BSB BSB: Sallu, Amok, Hilkiah, and Jedaiah. These were the leaders of the priests and their associates in the days of Jeshua.
8 ULB ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು. BSB BSB: The Levites were Jeshua, Binnui, Kadmiel, Sherebiah, Judah, and Mattaniah, who, with his associates, led the songs of thanksgiving.
9 ULB ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು. BSB BSB: Bakbukiah and Unni, their associates, stood across from them in the services.
10 ULB ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ, BSB BSB: Jeshua was the father of Joiakim, Joiakim was the father of Eliashib, Eliashib was the father of Joiada,
11 ULB ಯೋಯಾದನು ಯೋನಾತಾನನನ್ನೂ, ಯೋನಾತಾನನು ಯದ್ದೂವನನ್ನೂ ಪಡೆದರು. BSB BSB: Joiada was the father of Jonathan, and Jonathan was the father of Jaddua.
12 ULB ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ, BSB BSB: In the days of Joiakim, these were the heads of the priestly families: of the family of Seraiah, Meraiah; of Jeremiah, Hananiah;
13 ULB ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್, BSB BSB: of Ezra, Meshullam; of Amariah, Jehohanan;
14 ULB ಮಲ್ಲೂಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್, BSB BSB: of Malluchi, Jonathan; of Shebaniah, Joseph;
15 ULB ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಕೈ, BSB BSB: of Harim, Adna; of Meraioth, Helkai;
16 ULB ಇದ್ದೋವಿನ ಗೋತ್ರದ ಜೆಕರ್ಯ, ಗಿನ್ನೆತೋನನ ಗೋತ್ರದ ಮೆಷುಲ್ಲಾಮ್, BSB BSB: of Iddo, Zechariah; of Ginnethon, Meshullam;
17 ULB ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ಯನ ಗೋತ್ರದ ಪಿಲ್ಟೈ, BSB BSB: of Abijah, Zichri; of Miniamin and of Moadiah, Piltai;
18 ULB ಬಿಲ್ಗಾ ಗೋತ್ರದ ಶೆಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್, BSB BSB: of Bilgah, Shammua; of Shemaiah, Jonathan;
19 ULB ಯೋಯಾರೀಬನ ಗೋತ್ರದ ಮತ್ತೆನೈ, ಯೆದಾಯನ ಗೋತ್ರದ ಉಜ್ಜೀ, BSB BSB: of Joiarib, Mattenai; of Jedaiah, Uzzi;
20 ULB ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್, BSB BSB: of Sallai, Kallai; of Amok, Eber;
21 ULB ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು. BSB BSB: of Hilkiah, Hashabiah; and of Jedaiah, Nethanel.
23 ULB ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ. BSB BSB: As for the descendants of Levi, the family heads up to the days of Johanan son of Eliashib were recorded in the Book of the Chronicles.
24 ULB ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು: BSB BSB: The leaders of the Levites were Hashabiah, Sherebiah, and Jeshua son of Kadmiel, along with their associates, who stood across from them to give praise and thanksgiving as one section alternated with the other, as prescribed by David the man of God.
25 ULB ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು. BSB BSB: Mattaniah, Bakbukiah, Obadiah, Meshullam, Talmon, and Akkub were gatekeepers who guarded the storerooms at the gates.
26 ULB ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು. BSB BSB: They served in the days of Joiakim son of Jeshua, the son of Jozadak, and in the days of Nehemiah the governor and Ezra the priest and scribe.
27 ULB ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು. BSB BSB: At the dedication of the wall of Jerusalem, the Levites were sought out from all their homes and brought to Jerusalem to celebrate the joyous dedication with thanksgiving and singing, accompanied by cymbals, harps, and lyres.
28 ULB ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ, BSB BSB: The singers were also assembled from the region around Jerusalem, from the villages of the Netophathites,
29 ULB ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು. BSB BSB: from Beth-gilgal, and from the fields of Geba and Azmaveth, for they had built villages for themselves around Jerusalem.
30 ULB ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು. BSB BSB: After the priests and Levites had purified themselves, they purified the people, the gates, and the wall.
31 ULB ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು. BSB BSB: Then I brought the leaders of Judah up on the wall, and I appointed two great thanksgiving choirs. One was to proceed along the top of the wall to the right, toward the Dung Gate.
32 ULB ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ, BSB BSB: Hoshaiah and half the leaders of Judah followed,
33 ULB ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಷುಲ್ಲಾಮ್, BSB BSB: along with Azariah, Ezra, Meshullam,
34 ULB ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬುವರೂ BSB BSB: Judah, Benjamin, Shemaiah, Jeremiah,
35 ULB ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ BSB BSB: and some of the priests with trumpets, and also Zechariah son of Jonathan, the son of Shemaiah, the son of Mattaniah, the son of Micaiah, the son of Zaccur, the son of Asaph,
36 ULB ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು. BSB BSB: and his associates—Shemaiah, Azarel, Milalai, Gilalai, Maai, Nethanel, Judah, and Hanani—with the musical instruments prescribed by David the man of God. Ezra the scribe led the procession.
37 ULB ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು. BSB BSB: At the Fountain Gate they went directly up the steps of the City of David on the ascent to the wall and passed above the house of David to the Water Gate on the east.
38 ULB ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ BSB BSB: The second thanksgiving choir proceeded to the left, and I followed it with half the people along the top of the wall, past the Tower of the Ovens to the Broad Wall,
39 ULB ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು. BSB BSB: over the Gate of Ephraim, the Jeshanah Gate, the Fish Gate, the Tower of Hananel, and the Tower of the Hundred, as far as the Sheep Gate. And they stopped at the Gate of the Guard.
40 ULB ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ BSB BSB: The two thanksgiving choirs then stood in the house of God, as did I, along with the half of the officials accompanying me,
41 ULB ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ BSB BSB: as well as the priests with their trumpets—Eliakim, Maaseiah, Miniamin, Micaiah, Elioenai, Zechariah, and Hananiah—
42 ULB ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು. BSB BSB: and also Maaseiah, Shemaiah, Eleazar, Uzzi, Jehohanan, Malchijah, Elam, and Ezer. Then the choirs sang out under the direction of Jezrahiah.
43 ULB ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು. BSB BSB: On that day they offered great sacrifices, rejoicing because God had given them great joy. The women and children also rejoiced, so that the joy of Jerusalem was heard from afar.
44 ULB ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. BSB BSB: And on that same day men were appointed over the rooms that housed the supplies, contributions, firstfruits, and tithes. The portions specified by the Law for the priests and Levites were gathered into these storerooms from the fields of the villages, because Judah rejoiced over the priests and Levites who were serving.
45 ULB ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು. BSB BSB: They performed the service of their God and the service of purification, along with the singers and gatekeepers, as David and his son Solomon had prescribed.
46 ULB ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು. BSB BSB: For long ago, in the days of David and Asaph, there were directors for the singers and for the songs of praise and thanksgiving to God.
47 ULB ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು. BSB BSB: So in the days of Zerubbabel and Nehemiah, all Israel contributed the daily portions for the singers and gatekeepers. They also set aside daily portions for the Levites, and the Levites set aside daily portions for the descendants of Aaron.
Select verses for actions: Enter goes to them and Escape comes back.