1 ULB ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು. BSB BSB: At the Sheep Gate, Eliashib the high priest and his fellow priests began rebuilding. They dedicated it and installed its doors. After building as far as the Tower of the Hundred and the Tower of Hananel, they dedicated the wall.
2 ULB ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು. BSB BSB: The men of Jericho built next to Eliashib, and Zaccur son of Imri built next to them.
3 ULB ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು. BSB BSB: The Fish Gate was rebuilt by the sons of Hassenaah. They laid its beams and installed its doors, bolts, and bars.
4 ULB ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು. BSB BSB: Next to them, Meremoth son of Uriah, the son of Hakkoz, made repairs. Next to him, Meshullam son of Berechiah, the son of Meshezabel, made repairs; and next to him, Zadok son of Baana made repairs as well.
5 ULB ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ. BSB BSB: Next to him, the Tekoites made repairs, but their nobles did not put their shoulders to the work under their supervisors.
6 ULB ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು. BSB BSB: The Jeshanah Gate was repaired by Joiada son of Paseah and Meshullam son of Besodeiah. They laid its beams and installed its doors, bolts, and bars.
7 ULB ಅಲ್ಲಿಂದ ನದಿಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್. ಇವರೂ, ಗಿಬ್ಯೋನ್ ಮತ್ತು ಮಿಚ್ಪ ಊರುಗಳವರೂ ಜೀರ್ಣೋದ್ಧಾರ ಮಾಡಿದ್ದರು. BSB BSB: Next to them, repairs were made by Melatiah the Gibeonite, Jadon the Meronothite, and the men of Gibeon and Mizpah, who were under the authority of the governor of the region west of the Euphrates.
9 ULB ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು. BSB BSB: Next to them, Rephaiah son of Hur, ruler of a half-district of Jerusalem, made repairs;
10 ULB ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್. BSB BSB: next to him, Jedaiah son of Harumaph made repairs across from his house; and next to him, Hattush son of Hashabneiah made repairs.
11 ULB ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು. BSB BSB: Malchijah son of Harim and Hasshub son of Pahath-moab repaired another section, as well as the Tower of the Ovens.
12 ULB ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು. BSB BSB: And next to them, Shallum son of Hallohesh, ruler of the other half-district of Jerusalem, made repairs, with the help of his daughters.
13 ULB ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು. BSB BSB: The Valley Gate was repaired by Hanun and the residents of Zanoah. They rebuilt it, installed its doors, bolts, and bars, and repaired a thousand cubits of the wall as far as the Dung Gate.
14 ULB ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು. BSB BSB: The Dung Gate was repaired by Malchijah son of Rechab, ruler of the district of Beth-haccherem. He rebuilt it and installed its doors, bolts, and bars.
16 ULB ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. BSB BSB: Beyond him, Nehemiah son of Azbuk, ruler of a half-district of Beth-zur, made repairs up to a point opposite the tombs of David, as far as the artificial pool and the House of the Mighty.
17 ULB ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು. BSB BSB: Next to him, the Levites made repairs under Rehum son of Bani, and next to him, Hashabiah, ruler of a half-district of Keilah, made repairs for his district.
18 ULB ಇವರ ನಂತರ ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬವ್ವೈ. BSB BSB: Next to him, their countrymen made repairs under Binnui son of Henadad, ruler of the other half-district of Keilah.
19 ULB ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು. BSB BSB: And next to him, Ezer son of Jeshua, ruler of Mizpah, repaired another section opposite the ascent to the armory, near the angle in the wall.
20 ULB ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು. BSB BSB: Next to him, Baruch son of Zabbai diligently repaired another section, from the angle to the doorway of the house of Eliashib the high priest.
21 ULB ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು. BSB BSB: Next to him, Meremoth son of Uriah, the son of Hakkoz, repaired another section, from the doorway of the house of Eliashib to the end of the house.
22 ULB ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು. BSB BSB: And next to him, the priests from the surrounding area made repairs.
23 ULB ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. BSB BSB: Beyond them, Benjamin and Hasshub made repairs in front of their house, and next to them, Azariah son of Maaseiah, the son of Ananiah, made repairs beside his house.
24 ULB ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್. BSB BSB: After him, Binnui son of Henadad repaired another section, from the house of Azariah to the angle and the corner,
25 ULB ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು. BSB BSB: and Palal son of Uzai made repairs opposite the angle and the tower that juts out from the upper palace of the king near the courtyard of the guard. Next to him, Pedaiah son of Parosh
26 ULB ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು. BSB BSB: and the temple servants living on the hill of Ophel made repairs opposite the Water Gate toward the east and the tower that juts out.
27 ULB ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು. BSB BSB: And next to them, the Tekoites repaired another section, from a point opposite the great tower that juts out to the wall of Ophel.
28 ULB ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು. BSB BSB: Above the Horse Gate, each of the priests made repairs in front of his own house.
29 ULB ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು. BSB BSB: Next to them, Zadok son of Immer made repairs opposite his house, and next to him, Shemaiah son of Shecaniah, the guard of the East Gate, made repairs.
30 ULB ಇವನ ನಂತರ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು. BSB BSB: Next to him, Hananiah son of Shelemiah, as well as Hanun the sixth son of Zalaph, repaired another section. Next to them, Meshullam son of Berechiah made repairs opposite his own quarters.
31 ULB ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು. BSB BSB: Next to him, Malchijah, one of the goldsmiths, made repairs as far as the house of the temple servants and the merchants, opposite the Inspection Gate, and as far as the upper room above the corner.
32 ULB ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು. BSB BSB: And between the upper room above the corner and the Sheep Gate, the goldsmiths and merchants made repairs.
Select verses for actions: Enter goes to them and Escape comes back.