1 ULB ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು, BSB BSB: On the first day of the second month of the second year after the Israelites had come out of the land of Egypt, the LORD spoke to Moses in the Tent of Meeting in the Wilderness of Sinai. He said:
2 ULB <<ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು. BSB BSB: “Take a census of the whole congregation of Israel by their clans and families, listing every man by name, one by one.
3 ULB ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಸೈನ್ಯಸೈನ್ಯವಾಗಿ ನೀನೂ ಮತ್ತು ಆರೋನನೂ ಲೆಕ್ಕಹಾಕಬೇಕು. BSB BSB: You and Aaron are to number those who are twenty years of age or older by their divisions—everyone who can serve in Israel’s army.
4 ULB ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು. BSB BSB: And one man from each tribe, the head of each family, must be there with you.
5 ULB ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್, BSB BSB: These are the names of the men who are to assist you: From the tribe of Reuben, Elizur son of Shedeur;
6 ULB ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್, BSB BSB: from Simeon, Shelumiel son of Zurishaddai;
7 ULB ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್, BSB BSB: from Judah, Nahshon son of Amminadab;
8 ULB ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್, BSB BSB: from Issachar, Nethanel son of Zuar;
9 ULB ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್, BSB BSB: from Zebulun, Eliab son of Helon;
10 ULB ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್, BSB BSB: from the sons of Joseph: from Ephraim, Elishama son of Ammihud, and from Manasseh, Gamaliel son of Pedahzur;
11 ULB ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್, BSB BSB: from Benjamin, Abidan son of Gideoni;
12 ULB ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್, BSB BSB: from Dan, Ahiezer son of Ammishaddai;
13 ULB ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್, BSB BSB: from Asher, Pagiel son of Ocran;
14 ULB ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್, BSB BSB: from Gad, Eliasaph son of Deuel;
15 ULB ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.>> BSB BSB: and from Naphtali, Ahira son of Enan.”
16 ULB ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು. BSB BSB: These men were appointed from the congregation; they were the leaders of the tribes of their fathers, the heads of the clans of Israel.
17 ULB ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು. BSB BSB: So Moses and Aaron took these men who had been designated by name,
18 ULB ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು. BSB BSB: and on the first day of the second month they assembled the whole congregation and recorded their ancestry by clans and families, counting one by one the names of those twenty years of age or older,
19 ULB ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು. BSB BSB: just as the LORD had commanded Moses. So Moses numbered them in the Wilderness of Sinai:
20 ULB ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು. BSB BSB: From the sons of Reuben, the firstborn of Israel, according to the records of their clans and families, counting one by one the names of every male twenty years of age or older who could serve in the army,
21 ULB ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 46,500 ಮಂದಿ. BSB BSB: those registered to the tribe of Reuben numbered 46,500.
22 ULB ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Simeon, according to the records of their clans and families, counting one by one the names of every male twenty years of age or older who could serve in the army,
23 ULB ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು- 59,300 ಮಂದಿ. BSB BSB: those registered to the tribe of Simeon numbered 59,300.
24 ULB ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು. BSB BSB: From the sons of Gad, according to the records of their clans and families, counting the names of all those twenty years of age or older who could serve in the army,
25 ULB ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 45,650 ಮಂದಿ. BSB BSB: those registered to the tribe of Gad numbered 45,650.
26 ULB ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Judah, according to the records of their clans and families, counting the names of all those twenty years of age or older who could serve in the army,
27 ULB ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 74,600 ಮಂದಿ. BSB BSB: those registered to the tribe of Judah numbered 74,600.
28 ULB ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Issachar, according to the records of their clans and families, counting the names of all those twenty years of age or older who could serve in the army,
29 ULB ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 54,400 ಮಂದಿ. BSB BSB: those registered to the tribe of Issachar numbered 54,400.
30 ULB ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Zebulun, according to the records of their clans and families, counting the names of all those twenty years of age or older who could serve in the army,
31 ULB ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 57,400 ಮಂದಿ. BSB BSB: those registered to the tribe of Zebulun numbered 57,400.
32 ULB ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Joseph: From the sons of Ephraim, according to the records of their clans and families, counting the names of all those twenty years of age or older who could serve in the army,
33 ULB ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 40,500 ಮಂದಿ. BSB BSB: those registered to the tribe of Ephraim numbered 40,500.
34 ULB ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: And from the sons of Manasseh, according to the records of their clans and families, counting the names of all those twenty years of age or older who could serve in the army,
35 ULB ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 32,200 ಮಂದಿ. BSB BSB: those registered to the tribe of Manasseh numbered 32,200.
36 ULB ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Benjamin, according to the records of their clans and families, counting the names of all those twenty years of age or older who could serve in the army,
37 ULB ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 35,400 ಮಂದಿ. BSB BSB: those registered to the tribe of Benjamin numbered 35,400.
38 ULB ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Dan, according to the records of their clans and families, counting the names of all those twenty years of age or older who could serve in the army,
39 ULB ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 62,700 ಮಂದಿ. BSB BSB: those registered to the tribe of Dan numbered 62,700.
40 ULB ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Asher, according to the records of their clans and families, counting the names of all those twenty years of age or older who could serve in the army,
41 ULB ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 41,500 ಮಂದಿ. BSB BSB: those registered to the tribe of Asher numbered 41,500.
42 ULB ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. BSB BSB: From the sons of Naphtali, according to the records of their clans and families, counting the names of all those twenty years of age or older who could serve in the army,
43 ULB ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು- 53,400 ಮಂದಿ. BSB BSB: those registered to the tribe of Naphtali numbered 53,400.
44 ULB ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. BSB BSB: These were the men numbered by Moses and Aaron, with the assistance of the twelve leaders of Israel, each one representing his family.
45 ULB ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು. BSB BSB: So all the Israelites twenty years of age or older who could serve in Israel’s army were counted according to their families.
46 ULB ಗಂಡಸರ ಒಟ್ಟು ಸಂಖ್ಯೆ- 6,03,550 ಮಂದಿ. BSB BSB: And all those counted totaled 603,550.
47 ULB ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ. BSB BSB: The Levites, however, were not numbered along with them by the tribe of their fathers.
48 ULB ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, BSB BSB: For the LORD had said to Moses:
49 ULB <<ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು. BSB BSB: “Do not number the tribe of Levi in the census with the other Israelites.
50 ULB ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. BSB BSB: Instead, you are to appoint the Levites over the tabernacle of the Testimony, all its furnishings, and everything in it. They shall carry the tabernacle and all its articles, care for it, and camp around it.
51 ULB ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು. BSB BSB: Whenever the tabernacle is to move, the Levites are to take it down, and whenever it is to be pitched, the Levites are to set it up. Any outsider who goes near it must be put to death.
52 ULB ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು. BSB BSB: The Israelites are to camp by their divisions, each man in his own camp and under his own standard.
53 ULB ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.>> BSB BSB: But the Levites are to camp around the tabernacle of the Testimony and watch over it, so that no wrath will fall on the congregation of Israel. So the Levites are responsible for the tabernacle of the Testimony.”
54 ULB ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು. BSB BSB: Thus the Israelites did everything just as the LORD had commanded Moses.
Select verses for actions: Enter goes to them and Escape comes back.