1 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
2 ULB <<ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, <ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.> BSB BSB: “Command the Israelites and say to them: See that you present to Me at its appointed time the food for My food offerings, as a pleasing aroma to Me.
3 ULB ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, <ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು. BSB BSB: And tell them that this is the food offering you are to present to the LORD as a regular burnt offering each day: two unblemished year-old male lambs.
4 ULB ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು. BSB BSB: Offer one lamb in the morning and the other at twilight,
5 ULB ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು. BSB BSB: along with a tenth of an ephah of fine flour as a grain offering, mixed with a quarter hin of oil from pressed olives.
6 ULB ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು. BSB BSB: This is a regular burnt offering established at Mount Sinai as a pleasing aroma, a food offering to the LORD.
7 ULB ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು. BSB BSB: The drink offering accompanying each lamb shall be a quarter hin. Pour out the offering of fermented drink to the LORD in the sanctuary area.
8 ULB ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು. BSB BSB: And offer the second lamb at twilight, with the same grain offering and drink offering as in the morning. It is a food offering, a pleasing aroma to the LORD.
9 ULB << <ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. BSB BSB: On the Sabbath day, present two unblemished year-old male lambs, accompanied by a grain offering of two-tenths of an ephah of fine flour mixed with oil, as well as a drink offering.
10 ULB ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು. BSB BSB: This is the burnt offering for every Sabbath, in addition to the regular burnt offering and its drink offering.
11 ULB << <ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. BSB BSB: At the beginning of every month, you are to present to the LORD a burnt offering of two young bulls, one ram, and seven male lambs a year old, all unblemished,
12 ULB ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು. BSB BSB: along with three-tenths of an ephah of fine flour mixed with oil as a grain offering with each bull, two-tenths of an ephah of fine flour mixed with oil as a grain offering with the ram,
13 ULB ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. BSB BSB: and a tenth of an ephah of fine flour mixed with oil as a grain offering with each lamb. This is a burnt offering, a pleasing aroma, a food offering to the LORD.
14 ULB ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು. BSB BSB: Their drink offerings shall be half a hin of wine with each bull, a third of a hin with the ram, and a quarter hin with each lamb. This is the monthly burnt offering to be made at each new moon throughout the year.
15 ULB ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು. BSB BSB: In addition to the regular burnt offering with its drink offering, one male goat is to be presented to the LORD as a sin offering.
16 ULB << <ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು. BSB BSB: The fourteenth day of the first month is the LORD’s Passover.
17 ULB ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. BSB BSB: On the fifteenth day of this month, there shall be a feast; for seven days unleavened bread is to be eaten.
18 ULB ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. BSB BSB: On the first day there is to be a sacred assembly; you must not do any regular work.
19 ULB ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು. BSB BSB: Present to the LORD a food offering, a burnt offering of two young bulls, one ram, and seven male lambs a year old, all unblemished.
20 ULB ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು, BSB BSB: The grain offering shall consist of fine flour mixed with oil; offer three-tenths of an ephah with each bull, two-tenths of an ephah with the ram,
21 ULB ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು, BSB BSB: and a tenth of an ephah with each of the seven lambs.
22 ULB ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. BSB BSB: Include one male goat as a sin offering to make atonement for you.
23 ULB ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. BSB BSB: You are to present these in addition to the regular morning burnt offering.
24 ULB ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು. BSB BSB: Offer the same food each day for seven days as a food offering, a pleasing aroma to the LORD. It is to be offered with its drink offering and the regular burnt offering.
25 ULB ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. BSB BSB: On the seventh day you shall hold a sacred assembly; you must not do any regular work.
26 ULB << <ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. BSB BSB: On the day of firstfruits, when you present an offering of new grain to the LORD during the Feast of Weeks, you are to hold a sacred assembly; you must not do any regular work.
27 ULB ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ, BSB BSB: Present a burnt offering of two young bulls, one ram, and seven male lambs a year old as a pleasing aroma to the LORD,
28 ULB ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು, BSB BSB: together with their grain offerings of fine flour mixed with oil—three-tenths of an ephah with each bull, two-tenths of an ephah with the ram,
29 ULB ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ, BSB BSB: and a tenth of an ephah with each of the seven lambs.
30 ULB ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. BSB BSB: Include one male goat to make atonement for you.
31 ULB ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.>>> BSB BSB: Offer them with their drink offerings in addition to the regular burnt offering and its grain offering. The animals must be unblemished.
Select verses for actions: Enter goes to them and Escape comes back.