1 ULB << <ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. BSB BSB: “On the first day of the seventh month, you are to hold a sacred assembly, and you must not do any regular work. This will be a day for you to sound the trumpets.
2 ULB ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. BSB BSB: As a pleasing aroma to the LORD, you are to present a burnt offering of one young bull, one ram, and seven male lambs a year old, all unblemished,
3 ULB ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು, BSB BSB: together with their grain offerings of fine flour mixed with oil—three-tenths of an ephah with the bull, two-tenths of an ephah with the ram,
4 ULB ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು, BSB BSB: and a tenth of an ephah with each of the seven male lambs.
5 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. BSB BSB: Include one male goat as a sin offering to make atonement for you.
6 ULB ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು. BSB BSB: These are in addition to the monthly and daily burnt offerings with their prescribed grain offerings and drink offerings. They are a pleasing aroma, a food offering to the LORD.
7 ULB << <ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆ ಸಭೆಕೂಡಬೇಕು. BSB BSB: On the tenth day of this seventh month, you are to hold a sacred assembly, and you shall humble yourselves; you must not do any work.
8 ULB ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು. BSB BSB: Present as a pleasing aroma to the LORD a burnt offering of one young bull, one ram, and seven male lambs a year old, all unblemished,
9 ULB ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು, BSB BSB: together with their grain offerings of fine flour mixed with oil—three-tenths of an ephah with the bull, two-tenths of an ephah with the ram,
10 ULB ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು, BSB BSB: and a tenth of an ephah with each of the seven lambs.
11 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. BSB BSB: Include one male goat for a sin offering, in addition to the sin offering of atonement and the regular burnt offering with its grain offering and drink offerings.
12 ULB << <ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. BSB BSB: On the fifteenth day of the seventh month, you are to hold a sacred assembly; you must not do any regular work, and you shall observe a feast to the LORD for seven days.
13 ULB ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ, BSB BSB: As a pleasing aroma to the LORD, you are to present a food offering, a burnt offering of thirteen young bulls, two rams, and fourteen male lambs a year old, all unblemished,
14 ULB ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು, BSB BSB: along with the grain offering of three-tenths of an ephah of fine flour mixed with oil with each of the thirteen bulls, two-tenths of an ephah with each of the two rams,
15 ULB ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು. BSB BSB: and a tenth of an ephah with each of the fourteen lambs.
16 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
17 ULB << <ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. BSB BSB: On the second day you are to present twelve young bulls, two rams, and fourteen male lambs a year old, all unblemished,
18 ULB ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, BSB BSB: along with the grain and drink offerings for the bulls, rams, and lambs, according to the number prescribed.
19 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
20 ULB << <ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ, BSB BSB: On the third day you are to present eleven bulls, two rams, and fourteen male lambs a year old, all unblemished,
21 ULB ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: along with the grain and drink offerings for the bulls, rams, and lambs, according to the number prescribed.
22 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
23 ULB << <ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. BSB BSB: On the fourth day you are to present ten bulls, two rams, and fourteen male lambs a year old, all unblemished,
24 ULB ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: along with the grain and drink offerings for the bulls, rams, and lambs, according to the number prescribed.
25 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
26 ULB << <ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. BSB BSB: On the fifth day you are to present nine bulls, two rams, and fourteen male lambs a year old, all unblemished,
27 ULB ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: along with the grain and drink offerings for the bulls, rams, and lambs, according to the number prescribed.
28 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
29 ULB << <ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. BSB BSB: On the sixth day you are to present eight bulls, two rams, and fourteen male lambs a year old, all unblemished,
30 ULB ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: along with the grain and drink offerings for the bulls, rams, and lambs, according to the number prescribed.
31 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
32 ULB << <ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. BSB BSB: On the seventh day you are to present seven bulls, two rams, and fourteen male lambs a year old, all unblemished,
33 ULB ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: along with the grain and drink offerings for the bulls, rams, and lambs, according to the number prescribed.
34 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
35 ULB << <ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. BSB BSB: On the eighth day you are to hold a solemn assembly; you must not do any regular work.
36 ULB ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. BSB BSB: As a pleasing aroma to the LORD, you are to present a food offering, a burnt offering of one bull, one ram, and seven male lambs a year old, all unblemished,
37 ULB << <ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು BSB BSB: along with the grain and drink offerings for the bulls, rams, and lambs, according to the number prescribed.
38 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. BSB BSB: Include one male goat as a sin offering, in addition to the regular burnt offering with its grain offering and drink offering.
39 ULB << <ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.>>> BSB BSB: You are to present these offerings to the LORD at your appointed times, in addition to your vow and freewill offerings, whether burnt offerings, grain offerings, drink offerings, or peace offerings.”
40 ULB ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು. BSB BSB: So Moses spoke all this to the Israelites just as the LORD had commanded him.
Select verses for actions: Enter goes to them and Escape comes back.