1 ULB ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, <<ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ, BSB BSB: Then Moses said to the heads of the tribes of Israel, “This is what the LORD has commanded:
2 ULB ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು. BSB BSB: If a man makes a vow to the LORD or swears an oath to obligate himself by a pledge, he must not break his word; he must do everything he has promised.
3 ULB <<ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ BSB BSB: And if a woman in her father’s house during her youth makes a vow to the LORD or obligates herself by a pledge,
4 ULB ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು. BSB BSB: and her father hears about her vow or pledge but says nothing to her, then all the vows or pledges by which she has bound herself shall stand.
5 ULB ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. BSB BSB: But if her father prohibits her on the day he hears about it, then none of the vows or pledges by which she has bound herself shall stand. The LORD will absolve her because her father has prohibited her.
6 ULB <<ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ, BSB BSB: If a woman marries while under a vow or rash promise by which she has bound herself,
7 ULB ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು. BSB BSB: and her husband hears of it but says nothing to her on that day, then the vows or pledges by which she has bound herself shall stand.
8 ULB ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. BSB BSB: But if her husband prohibits her when he hears of it, he nullifies the vow that binds her or the rash promise she has made, and the LORD will absolve her.
9 ULB <<ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು. BSB BSB: Every vow a widow or divorced woman pledges to fulfill is binding on her.
10 ULB <<ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ, BSB BSB: If a woman in her husband’s house has made a vow or put herself under an obligation with an oath,
11 ULB ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು. BSB BSB: and her husband hears of it but says nothing to her and does not prohibit her, then all the vows or pledges by which she has bound herself shall stand.
12 ULB ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ. BSB BSB: But if her husband nullifies them on the day he hears of them, then nothing that came from her lips, whether her vows or pledges, shall stand. Her husband has nullified them, and the LORD will absolve her.
13 ULB ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು. BSB BSB: Her husband may confirm or nullify any vow or any sworn pledge to deny herself.
14 ULB ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು. BSB BSB: But if her husband says nothing to her from day to day, then he confirms all the vows and pledges that bind her. He has confirmed them, because he said nothing to her on the day he heard about them.
15 ULB ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.>> BSB BSB: But if he nullifies them after he hears of them, then he will bear her iniquity.”
16 ULB ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ. BSB BSB: These are the statutes that the LORD commanded Moses concerning the relationship between a man and his wife, and between a father and a young daughter still in his home.
Select verses for actions: Enter goes to them and Escape comes back.