2 ULB <<ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. BSB BSB: “Take a census of the Kohathites among the Levites by their clans and families,
3 ULB ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು. BSB BSB: men from thirty to fifty years old—everyone who is qualified to serve in the work at the Tent of Meeting.
4 ULB ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು. BSB BSB: This service of the Kohathites at the Tent of Meeting regards the most holy things.
5 ULB ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು, BSB BSB: Whenever the camp sets out, Aaron and his sons are to go in, take down the veil of the curtain, and cover the ark of the Testimony with it.
6 ULB ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು. BSB BSB: They are to place over this a covering of fine leather, spread a solid blue cloth over it, and insert its poles.
7 ULB ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು. BSB BSB: Over the table of the Presence they are to spread a blue cloth and place the plates and cups on it, along with the bowls and pitchers for the drink offering. The regular bread offering is to remain on it.
8 ULB ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು. BSB BSB: And they shall spread a scarlet cloth over them, cover them with fine leather, and insert the poles.
9 ULB ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ BSB BSB: They are to take a blue cloth and cover the lampstand used for light, together with its lamps, wick trimmers, and trays, as well as the jars of oil with which to supply it.
10 ULB ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು. BSB BSB: Then they shall wrap it and all its utensils inside a covering of fine leather and put it on the carrying frame.
11 ULB ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು. BSB BSB: Over the gold altar they are to spread a blue cloth, cover it with fine leather, and insert the poles.
12 ULB ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು. BSB BSB: They are to take all the utensils for serving in the sanctuary, place them in a blue cloth, cover them with fine leather, and put them on the carrying frame.
13 ULB ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು. BSB BSB: Then they shall remove the ashes from the bronze altar, spread a purple cloth over it,
14 ULB ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು. BSB BSB: and place on it all the vessels used to serve there: the firepans, meat forks, shovels, and sprinkling bowls—all the equipment of the altar. They are to spread over it a covering of fine leather and insert the poles.
16 ULB ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.>> BSB BSB: Eleazar son of Aaron the priest shall oversee the oil for the light, the fragrant incense, the daily grain offering, and the anointing oil. He has oversight of the entire tabernacle and everything in it, including the holy objects and their utensils.”
17 ULB ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, BSB BSB: Then the LORD said to Moses and Aaron,
18 ULB <<ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ. BSB BSB: “Do not allow the Kohathite tribal clans to be cut off from among the Levites.
19 ULB ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. BSB BSB: In order that they may live and not die when they come near the most holy things, do this for them: Aaron and his sons are to go in and assign each man his task and what he is to carry.
20 ULB ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು>> ಎಂದನು. BSB BSB: But the Kohathites are not to go in and look at the holy objects, even for a moment, or they will die.”
21 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, BSB BSB: And the LORD said to Moses,
22 ULB <<ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು. BSB BSB: “Take a census of the Gershonites as well, by their families and clans,
23 ULB ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು. BSB BSB: from thirty to fifty years old, counting everyone who comes to serve in the work at the Tent of Meeting.
24 ULB ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ; BSB BSB: This is the service of the Gershonite clans regarding work and transport:
25 ULB ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ, BSB BSB: They are to carry the curtains of the tabernacle, the Tent of Meeting with the covering of fine leather over it, the curtains for the entrance to the Tent of Meeting,
26 ULB ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. BSB BSB: the curtains of the courtyard, and the curtains for the entrance at the gate of the courtyard that surrounds the tabernacle and altar, along with their ropes and all the equipment for their service. The Gershonites will do all that needs to be done with these items.
27 ULB ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. BSB BSB: All the service of the Gershonites—all their transport duties and other work—is to be done at the direction of Aaron and his sons; you are to assign to them all that they are responsible to carry.
28 ULB ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು. BSB BSB: This is the service of the Gershonite clans at the Tent of Meeting, and their duties shall be under the direction of Ithamar son of Aaron the priest.
29 ULB <<ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು. BSB BSB: As for the sons of Merari, you are to number them by their clans and families,
30 ULB ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು. BSB BSB: from thirty to fifty years old, counting everyone who comes to serve in the work of the Tent of Meeting.
31 ULB ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು, BSB BSB: This is the duty for all their service at the Tent of Meeting: to carry the frames of the tabernacle with its crossbars, posts, and bases,
32 ULB ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು. BSB BSB: and the posts of the surrounding courtyard with their bases, tent pegs, and ropes, including all their equipment and everything related to their use. You shall assign by name the items that they are responsible to carry.
33 ULB ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು>> ಎಂದನು. BSB BSB: This is the service of the Merarite clans according to all their work at the Tent of Meeting, under the direction of Ithamar son of Aaron the priest.”
34 ULB ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. BSB BSB: So Moses, Aaron, and the leaders of the congregation numbered the Kohathites by their clans and families,
35 ULB ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು. BSB BSB: everyone from thirty to fifty years old who came to serve in the work at the Tent of Meeting.
36 ULB ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ. BSB BSB: And those numbered by their clans totaled 2,750.
37 ULB ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. BSB BSB: These were counted from the Kohathite clans, everyone who could serve at the Tent of Meeting. Moses and Aaron numbered them according to the command of the LORD through Moses.
38 ULB ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. BSB BSB: Then the Gershonites were numbered by their clans and families,
39 ULB ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು. BSB BSB: everyone from thirty to fifty years old who came to serve in the work at the Tent of Meeting.
40 ULB ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ. BSB BSB: And those numbered by their clans and families totaled 2,630.
41 ULB ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. BSB BSB: These were counted from the Gershonite clans who served at the Tent of Meeting, whom Moses and Aaron counted at the LORD’s command.
42 ULB ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. BSB BSB: And the Merarites were numbered by their clans and families,
43 ULB ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. BSB BSB: everyone from thirty to fifty years old who came to serve in the work at the Tent of Meeting.
44 ULB ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ. BSB BSB: The men registered by their clans numbered 3,200.
45 ULB ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು. BSB BSB: These were counted from the Merarite clans, whom Moses and Aaron numbered at the LORD’s command through Moses.
46 ULB ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. BSB BSB: So Moses, Aaron, and the leaders of Israel numbered by their clans and families all the Levites
47 ULB ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. BSB BSB: from thirty to fifty years old who came to do the work of serving and carrying the Tent of Meeting.
48 ULB ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580. BSB BSB: And the number of men was 8,580.
49 ULB ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು. BSB BSB: At the LORD’s command through Moses they were numbered, and each one was assigned his work and burden, as the LORD had commanded Moses.
Select verses for actions: Enter goes to them and Escape comes back.