1 ULB ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. BSB BSB: On the day Moses finished setting up the tabernacle, he anointed and consecrated it and all its furnishings, along with the altar and all its utensils.
2 ULB ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು. BSB BSB: And the leaders of Israel, the heads of their families, presented an offering. These men were the tribal leaders who had supervised the registration.
3 ULB ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು. BSB BSB: They brought as their offering before the LORD six covered carts and twelve oxen—an ox from each leader and a cart from every two leaders—and presented them before the tabernacle.
4 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: And the LORD said to Moses,
5 ULB <<ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು>> ಎಂದು ಆಜ್ಞಾಪಿಸಿದನು. BSB BSB: “Accept these gifts from them, that they may be used in the work of the Tent of Meeting. And give them to the Levites, to each man according to his service.”
6 ULB ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು. BSB BSB: So Moses took the carts and oxen and gave them to the Levites.
7 ULB ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು. BSB BSB: He gave the Gershonites two carts and four oxen, as their service required,
8 ULB ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು. BSB BSB: and he gave the Merarites four carts and eight oxen, as their service required, all under the direction of Ithamar son of Aaron the priest.
10 ULB ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು. BSB BSB: When the altar was anointed, the leaders approached with their offerings for its dedication and presented them before the altar.
11 ULB ಆಗ ಯೆಹೋವನು ಮೋಶೆಗೆ, <<ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು>> ಎಂದು ಆಜ್ಞಾಪಿಸಿದನು. BSB BSB: And the LORD said to Moses, “Each day one leader is to present his offering for the dedication of the altar.”
12 ULB ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ. BSB BSB: On the first day Nahshon son of Amminadab from the tribe of Judah drew near with his offering.
13 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೊಲೆ ತೂಕದ ಬೆಳ್ಳಿಯ ಒಂದು ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
14 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
15 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು. BSB BSB: one young bull, one ram, and one male lamb a year old for a burnt offering;
16 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
17 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Nahshon son of Amminadab.
18 ULB ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the second day Nethanel son of Zuar, the leader of Issachar, drew near.
19 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: The offering he presented was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
20 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
21 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
22 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
23 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Nethanel son of Zuar.
24 ULB ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the third day Eliab son of Helon, the leader of the Zebulunites, drew near.
25 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು; BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
26 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
27 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
28 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
29 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Eliab son of Helon.
30 ULB ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿಯೂ, ಶೆದೇಯೂರನ ಮಗನೂ ಆದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the fourth day Elizur son of Shedeur, the leader of the Reubenites, drew near.
31 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
32 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
33 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
34 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
35 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Elizur son of Shedeur.
36 ULB ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರೀಷದ್ದೈಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the fifth day Shelumiel son of Zurishaddai, the leader of the Simeonites, drew near.
37 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
38 ULB ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು. BSB BSB: one gold dish weighing ten shekels, filled with incense;
39 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
40 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
41 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Shelumiel son of Zurishaddai.
42 ULB ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the sixth day Eliasaph son of Deuel, the leader of the Gadites, drew near.
43 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
44 ULB ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
45 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
46 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
47 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು, ದೆಗೂವೇಲನ ಮಗನಾದ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Eliasaph son of Deuel.
48 ULB ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the seventh day Elishama son of Ammihud, the leader of the Ephraimites, drew near.
49 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
50 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
51 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
52 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
53 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಹೂದನ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Elishama son of Ammihud.
54 ULB ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the eighth day Gamaliel son of Pedahzur, the leader of the Manassites, drew near.
55 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
56 ULB ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
57 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
58 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
59 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. BSB BSB: and a peace offering of two oxen, five rams, five male goats, and five male lambs a year old. This was the offering of Gamaliel son of Pedahzur.
60 ULB ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿಯೂ ಗಿದ್ಯೋನಿಯ ಮಗನೂ ಆದ ಅಬೀದಾನನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the ninth day Abidan son of Gideoni, the leader of the Benjamites, drew near.
61 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
62 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
63 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
64 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
65 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ಯೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Abidan son of Gideoni.
66 ULB ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ದೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the tenth day Ahiezer son of Ammishaddai, the leader of the Danites, drew near.
67 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
68 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
69 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
70 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
71 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ. BSB BSB: and a peace offering of two oxen, five rams, five male goats, and five male lambs a year old. This was the offering of Ahiezer son of Ammishaddai.
72 ULB ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿಯೂ ಒಕ್ರಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the eleventh day Pagiel son of Ocran, the leader of the Asherites, drew near.
73 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
74 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
75 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
76 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
77 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. BSB BSB: and a peace offering of two oxen, five rams, five male goats, and five male lambs a year old. This was the offering of Pagiel son of Ocran.
78 ULB ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು. BSB BSB: On the twelfth day Ahira son of Enan, the leader of the Naphtalites, drew near.
79 ULB ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. BSB BSB: His offering was one silver platter weighing a hundred and thirty shekels, and one silver bowl weighing seventy shekels, both according to the sanctuary shekel and filled with fine flour mixed with oil for a grain offering;
80 ULB ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು. BSB BSB: one gold dish weighing ten shekels, filled with incense;
81 ULB ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. BSB BSB: one young bull, one ram, and one male lamb a year old for a burnt offering;
82 ULB ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ, BSB BSB: one male goat for a sin offering;
83 ULB ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. BSB BSB: and a peace offering of two oxen, five rams, five male goats, and five male lambs a year old. This was the offering of Ahira son of Enan.
84 ULB ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು. BSB BSB: So these were the offerings from the leaders of Israel for the dedication of the altar when it was anointed: twelve silver platters, twelve silver bowls, and twelve gold dishes.
85 ULB ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್. BSB BSB: Each silver platter weighed a hundred and thirty shekels, and each silver bowl seventy shekels. The total weight of the silver articles was two thousand four hundred shekels, according to the sanctuary shekel.
86 ULB ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್. BSB BSB: The twelve gold dishes filled with incense weighed ten shekels each, according to the sanctuary shekel. The total weight of the gold dishes was a hundred and twenty shekels.
87 ULB ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು. BSB BSB: All the livestock for the burnt offering totaled twelve bulls, twelve rams, and twelve male lambs a year old—together with their grain offerings—and twelve male goats for the sin offering.
88 ULB ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. BSB BSB: All the livestock sacrificed for the peace offering totaled twenty-four bulls, sixty rams, sixty male goats, and sixty male lambs a year old. This was the dedication offering for the altar after it was anointed.
89 ULB ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು. BSB BSB: When Moses entered the Tent of Meeting to speak with the LORD, he heard the voice speaking to him from between the two cherubim above the mercy seat on the ark of the Testimony. Thus the LORD spoke to him.
Select verses for actions: Enter goes to them and Escape comes back.