1 ULB ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ, BSB BSB: Paul, a prisoner of Christ Jesus, and Timothy our brother, To Philemon our beloved fellow worker,
2 ULB ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ: BSB BSB: to Apphia our sister, to Archippus our fellow soldier, and to the church that meets at your house:
3 ULB ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ. BSB BSB: Grace and peace to you from God our Father and the Lord Jesus Christ.
4 ULB ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ, BSB BSB: I always thank my God, remembering you in my prayers,
5 ULB ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪಾನೆ ಮಾಡುತ್ತೇನೆ. BSB BSB: because I hear about your faith in the Lord Jesus and your love for all the saints.
6 ULB ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ. BSB BSB: I pray that your partnership in the faith may become effective as you fully acknowledge every good thing that is ours in Christ.
7 ULB ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು. BSB BSB: I take great joy and encouragement in your love, because you, brother, have refreshed the hearts of the saints.
8 ULB ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ. BSB BSB: So although in Christ I am bold enough to order you to do what is proper,
9 ULB ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ BSB BSB: I prefer to appeal on the basis of love. For I, Paul, am now aged, and a prisoner of Christ Jesus as well.
10 ULB ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. BSB BSB: I appeal to you for my child Onesimus, whose father I became while I was in chains.
11 ULB ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. BSB BSB: Formerly he was useless to you, but now he has become useful both to you and to me.
12 ULB ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ. BSB BSB: I am sending back to you him who is my very heart.
13 ULB ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು. BSB BSB: I would have liked to keep him with me, so that on your behalf he could minister to me in my chains for the gospel.
14 ULB ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ. BSB BSB: But I did not want to do anything without your consent, so that your goodness will not be out of compulsion, but by your own free will.
17 ULB ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. BSB BSB: So if you consider me a partner, receive him as you would receive me.
18 ULB ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು. BSB BSB: But if he has wronged you in any way or owes you anything, charge it to my account.
19 ULB ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ? BSB BSB: I, Paul, write this with my own hand. I will repay it—not to mention that you owe me your very self.
20 ULB ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು. BSB BSB: Yes, brother, let me have some benefit from you in the Lord. Refresh my heart in Christ.
21 ULB ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ. BSB BSB: Confident of your obedience, I write to you, knowing that you will do even more than I ask.
22 ULB ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು. BSB BSB: In the meantime, prepare a guest room for me, because I hope that through your prayers I will be restored to you.
23 ULB ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ. BSB BSB: Epaphras, my fellow prisoner in Christ Jesus, sends you greetings,
24 ULB ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ. BSB BSB: as do Mark, Aristarchus, Demas, and Luke, my fellow workers.
25 ULB ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್. BSB BSB: The grace of the Lord Jesus Christ be with your spirit.
Select verses for actions: Enter goes to them and Escape comes back.