Psalm 1 1 Psalms Book 1 Kannada Unlocked Literal Bible Israel's book of prayer and praise: 150 songs for every season of life, from lament to joy.
Introduction to Psalms1 ULB ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, BSB BSB: Blessed is the man who does not walk in the counsel of the wicked, or set foot on the path of sinners, or sit in the seat of mockers.
2 ULB ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. BSB BSB: But his delight is in the Law of the LORD, and on His law he meditates day and night.
3 ULB ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. BSB BSB: He is like a tree planted by streams of water, yielding its fruit in season, whose leaf does not wither, and who prospers in all he does.
4 ULB ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. BSB BSB: Not so the wicked! For they are like chaff driven off by the wind.
5 ULB ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. BSB BSB: Therefore the wicked will not stand in the judgment, nor sinners in the assembly of the righteous.
6 ULB ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು. BSB BSB: For the LORD guards the path of the righteous, but the way of the wicked will perish.
Select verses for actions: Enter goes to them and Escape comes back.
Chapter complete
You’ve read Psalm 1
Make Opened yours A free account keeps your place, highlights and notes on every device. Add Plus to ask Study Help about Psalm 1, and keep Opened free for readers who can’t pay.