Psalm 101 101 Psalms Book 4 Kannada Unlocked Literal Bible 1 ULB ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು. BSB BSB: A Psalm of David. I will sing of Your loving devotion and justice; to You, O LORD, I will sing praises.
2 ULB ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. BSB BSB: I will ponder the way that is blameless—when will You come to me? I will walk in my house with integrity of heart.
3 ULB ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. BSB BSB: I will set no worthless thing before my eyes. I hate the work of those who fall away; it shall not cling to me.
4 ULB ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು. BSB BSB: A perverse heart shall depart from me; I will know nothing of evil.
5 ULB ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. BSB BSB: Whoever slanders his neighbor in secret, I will put to silence; the one with haughty eyes and a proud heart, I will not endure.
6 ULB ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. BSB BSB: My eyes favor the faithful of the land, that they may dwell with me; he who walks in the way of integrity shall minister to me.
7 ULB ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. BSB BSB: No one who practices deceit shall dwell in my house; no one who tells lies shall stand in my presence.
8 ULB ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು. BSB BSB: Every morning I will remove all the wicked of the land, that I may cut off every evildoer from the city of the LORD.
Select verses for actions: Enter goes to them and Escape comes back.
Chapter complete
You’ve read Psalm 101
Make Opened yours A free account keeps your place, highlights and notes on every device. Add Plus to ask Study Help about Psalm 101, and keep Opened free for readers who can’t pay.