1 ULB ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. BSB BSB: Give thanks to the LORD, for He is good; His loving devotion endures forever.
2 ULB ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ, BSB BSB: Let the redeemed of the LORD say so, whom He has redeemed from the hand of the enemy
3 ULB ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ. BSB BSB: and gathered from the lands, from east and west, from north and south.
4 ULB ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ, BSB BSB: Some wandered in desert wastelands, finding no path to a city in which to dwell.
5 ULB ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು. BSB BSB: They were hungry and thirsty; their soul fainted within them.
6 ULB ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು. BSB BSB: Then they cried out to the LORD in their trouble, and He delivered them from their distress.
7 ULB ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು. BSB BSB: He led them on a straight path to reach a city where they could live.
8 ULB ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ. BSB BSB: Let them give thanks to the LORD for His loving devotion and His wonders to the sons of men.
9 ULB ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. BSB BSB: For He satisfies the thirsty and fills the hungry with good things.
10 ULB ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. BSB BSB: Some sat in darkness and in the shadow of death, prisoners in affliction and chains,
11 ULB ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ, BSB BSB: because they rebelled against the words of God and despised the counsel of the Most High.
12 ULB ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು. BSB BSB: He humbled their hearts with hard labor; they stumbled, and there was no one to help.
13 ULB ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. BSB BSB: Then they cried out to the LORD in their trouble, and He saved them from their distress.
14 ULB ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು. BSB BSB: He brought them out of darkness and the shadow of death and broke away their chains.
15 ULB ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ. BSB BSB: Let them give thanks to the LORD for His loving devotion and His wonders to the sons of men.
16 ULB ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ. BSB BSB: For He has broken down the gates of bronze and cut through the bars of iron.
17 ULB ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು. BSB BSB: Fools, in their rebellious ways, and through their iniquities, suffered affliction.
18 ULB ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು. BSB BSB: They loathed all food and drew near to the gates of death.
19 ULB ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. BSB BSB: Then they cried out to the LORD in their trouble, and He saved them from their distress.
20 ULB ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು. BSB BSB: He sent forth His word and healed them; He rescued them from the Pit.
21 ULB ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ. BSB BSB: Let them give thanks to the LORD for His loving devotion and His wonders to the sons of men.
22 ULB ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ. BSB BSB: Let them offer sacrifices of thanksgiving and declare His works with rejoicing.
23 ULB ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು, BSB BSB: Others went out to sea in ships, conducting trade on the mighty waters.
24 ULB ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. BSB BSB: They saw the works of the LORD, and His wonders in the deep.
25 ULB ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು. BSB BSB: For He spoke and raised a tempest that lifted the waves of the sea.
26 ULB ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. BSB BSB: They mounted up to the heavens, then sunk to the depths; their courage melted in their anguish.
27 ULB ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು. BSB BSB: They reeled and staggered like drunkards, and all their skill was useless.
28 ULB ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು. BSB BSB: Then they cried out to the LORD in their trouble, and He brought them out of their distress.
29 ULB ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು. BSB BSB: He calmed the storm to a whisper, and the waves of the sea were hushed.
30 ULB ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು. BSB BSB: They rejoiced in the silence, and He guided them to the harbor they desired.
31 ULB ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ. BSB BSB: Let them give thanks to the LORD for His loving devotion and His wonders to the sons of men.
32 ULB ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ. BSB BSB: Let them exalt Him in the assembly of the people and praise Him in the council of the elders.
33 ULB ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ, BSB BSB: He turns rivers into deserts, springs of water into thirsty ground,
34 ULB ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು. BSB BSB: and fruitful land into fields of salt, because of the wickedness of its dwellers.
35 ULB ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ, BSB BSB: He turns a desert into pools of water and a dry land into flowing springs.
36 ULB ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು, BSB BSB: He causes the hungry to settle there, that they may establish a city in which to dwell.
37 ULB ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು. BSB BSB: They sow fields and plant vineyards that yield a fruitful harvest.
38 ULB ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. BSB BSB: He blesses them, and they multiply greatly; He does not let their herds diminish.
39 ULB ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು. BSB BSB: When they are decreased and humbled by oppression, evil, and sorrow,
40 ULB ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು. BSB BSB: He pours out contempt on the nobles and makes them wander in a trackless wasteland.
41 ULB ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು. BSB BSB: But He lifts the needy from affliction and increases their families like flocks.
42 ULB ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು. BSB BSB: The upright see and rejoice, and all iniquity shuts its mouth.
43 ULB ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ. BSB BSB: Let him who is wise pay heed to these things and consider the loving devotion of the LORD.
Select verses for actions: Enter goes to them and Escape comes back.