1 ULB ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ! BSB BSB: A song. A Psalm of David. My heart is steadfast, O God; I will sing and make music with all my being.
2 ULB ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. BSB BSB: Awake, O harp and lyre! I will awaken the dawn.
3 ULB ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. BSB BSB: I will praise You, O LORD, among the nations; I will sing Your praises among the peoples.
4 ULB ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ. BSB BSB: For Your loving devotion extends beyond the heavens, and Your faithfulness reaches to the clouds.
5 ULB ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. BSB BSB: Be exalted, O God, above the heavens; may Your glory cover all the earth.
6 ULB ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. BSB BSB: Respond and save us with Your right hand, that Your beloved may be delivered.
7 ULB ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು. BSB BSB: God has spoken from His sanctuary: “I will triumph! I will parcel out Shechem and apportion the Valley of Succoth.
8 ULB ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ. BSB BSB: Gilead is Mine, and Manasseh is Mine; Ephraim is My helmet, Judah is My scepter.
9 ULB ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು. BSB BSB: Moab is My washbasin; upon Edom I toss My sandal; over Philistia I shout in triumph.”
10 ULB ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? BSB BSB: Who will bring me to the fortified city? Who will lead me to Edom?
11 ULB ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ? BSB BSB: Have You not rejected us, O God? Will You no longer march out, O God, with our armies?
12 ULB ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ. BSB BSB: Give us aid against the enemy, for the help of man is worthless.
13 ULB ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. BSB BSB: With God we will perform with valor, and He will trample our enemies.
Select verses for actions: Enter goes to them and Escape comes back.