Psalm 110 110 Psalms Book 5 Kannada Unlocked Literal Bible 1 ULB ಯೆಹೋವನು ನನ್ನ ಒಡೆಯನಿಗೆ, <<ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು>> ಎಂದು ನುಡಿದನು. BSB BSB: A Psalm of David. The LORD said to my Lord: “Sit at My right hand until I make Your enemies a footstool for Your feet.”
2 ULB ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. BSB BSB: The LORD extends Your mighty scepter from Zion: “Rule in the midst of Your enemies.”
3 ULB ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. BSB BSB: Your people shall be willing on Your day of battle. Arrayed in holy splendor, from the womb of the dawn, to You belongs the dew of Your youth.
4 ULB <<ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ>> ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ. BSB BSB: The LORD has sworn and will not change His mind: “You are a priest forever in the order of Melchizedek.”
5 ULB ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು. BSB BSB: The Lord is at Your right hand; He will crush kings in the day of His wrath.
6 ULB ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. BSB BSB: He will judge the nations, heaping up the dead; He will crush the leaders far and wide.
7 ULB ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು. BSB BSB: He will drink from the brook by the road; therefore He will lift up His head.
Select verses for actions: Enter goes to them and Escape comes back.
Chapter complete
You’ve read Psalm 110
Make Opened yours A free account keeps your place, highlights and notes on every device. Add Plus to ask Study Help about Psalm 110, and keep Opened free for readers who can’t pay.