Psalm 112 112 Psalms Book 5 Kannada Unlocked Literal Bible 1 ULB ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. BSB BSB: Hallelujah! Blessed is the man who fears the LORD, who greatly delights in His commandments.
2 ULB ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. BSB BSB: His descendants will be mighty in the land; the generation of the upright will be blessed.
3 ULB ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. BSB BSB: Wealth and riches are in his house, and his righteousness endures forever.
4 ULB ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. BSB BSB: Light dawns in the darkness for the upright—for the gracious, compassionate, and righteous.
5 ULB ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. BSB BSB: It is well with the man who is generous and lends freely, whose affairs are guided by justice.
6 ULB ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. BSB BSB: Surely he will never be shaken; the righteous man will be remembered forever.
7 ULB ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. BSB BSB: He does not fear bad news; his heart is steadfast, trusting in the LORD.
8 ULB ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. BSB BSB: His heart is assured; he does not fear, until he looks in triumph on his foes.
9 ULB ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. BSB BSB: He has scattered abroad his gifts to the poor; his righteousness endures forever; his horn will be lifted high in honor.
10 ULB ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು. BSB BSB: The wicked man will see and be grieved; he will gnash his teeth and waste away; the desires of the wicked will perish.
Select verses for actions: Enter goes to them and Escape comes back.
Chapter complete
You’ve read Psalm 112
Make Opened yours A free account keeps your place, highlights and notes on every device. Add Plus to ask Study Help about Psalm 112, and keep Opened free for readers who can’t pay.