Psalm 113 113 Psalms Book 5 Kannada Unlocked Literal Bible 1 ULB ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. BSB BSB: Hallelujah! Give praise, O servants of the LORD; praise the name of the LORD.
2 ULB ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. BSB BSB: Blessed be the name of the LORD both now and forevermore.
3 ULB ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ. BSB BSB: From where the sun rises to where it sets, the name of the LORD is praised.
4 ULB ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. BSB BSB: The LORD is exalted over all the nations, His glory above the heavens.
5 ULB ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, BSB BSB: Who is like the LORD our God, the One enthroned on high?
6 ULB ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. BSB BSB: He humbles Himself to behold the heavens and the earth.
7 ULB ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. BSB BSB: He raises the poor from the dust and lifts the needy from the dump
8 ULB ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. BSB BSB: to seat them with nobles, with the princes of His people.
9 ULB ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ! BSB BSB: He settles the barren woman in her home as a joyful mother to her children. Hallelujah!
Select verses for actions: Enter goes to them and Escape comes back.
Chapter complete
You’ve read Psalm 113
Make Opened yours A free account keeps your place, highlights and notes on every device. Add Plus to ask Study Help about Psalm 113, and keep Opened free for readers who can’t pay.