Psalm 114 114 Psalms Book 5 Kannada Unlocked Literal Bible 1 ULB ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, BSB BSB: When Israel departed from Egypt, the house of Jacob from a people of foreign tongue,
2 ULB ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು. BSB BSB: Judah became God’s sanctuary, Israel His dominion.
3 ULB ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು. BSB BSB: The sea observed and fled; the Jordan turned back;
4 ULB ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. BSB BSB: the mountains skipped like rams, the hills like lambs.
5 ULB ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ? BSB BSB: Why was it, O sea, that you fled, O Jordan, that you turned back,
6 ULB ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? BSB BSB: O mountains, that you skipped like rams, O hills, like lambs?
7 ULB ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. BSB BSB: Tremble, O earth, at the presence of the Lord, at the presence of the God of Jacob,
8 ULB ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. BSB BSB: who turned the rock into a pool, the flint into a fountain of water!
Select verses for actions: Enter goes to them and Escape comes back.
Chapter complete
You’ve read Psalm 114
Make Opened yours A free account keeps your place, highlights and notes on every device. Add Plus to ask Study Help about Psalm 114, and keep Opened free for readers who can’t pay.