2 ULB <<ಅವರ ದೇವರು ಎಲ್ಲಿದ್ದಾನೆ?>> ಎಂದು ಅನ್ಯರು ಏಕೆ ಹೇಳಬೇಕು? BSB BSB: Why should the nations say, “Where is their God?”
3 ULB ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ. BSB BSB: Our God is in heaven; He does as He pleases.
5 ULB ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ. BSB BSB: They have mouths, but cannot speak; they have eyes, but cannot see;
6 ULB ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. BSB BSB: they have ears, but cannot hear; they have noses, but cannot smell;
7 ULB ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. BSB BSB: they have hands, but cannot feel; they have feet, but cannot walk; they cannot even clear their throats.
8 ULB ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ. BSB BSB: Those who make them become like them, as do all who trust in them.
9 ULB ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. BSB BSB: O Israel, trust in the LORD! He is their help and shield.
10 ULB ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. BSB BSB: O house of Aaron, trust in the LORD! He is their help and shield.
11 ULB ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ. BSB BSB: You who fear the LORD, trust in the LORD! He is their help and shield.
12 ULB ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು. BSB BSB: The LORD is mindful of us; He will bless us. He will bless the house of Israel; He will bless the house of Aaron;
13 ULB ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು. BSB BSB: He will bless those who fear the LORD—small and great alike.
14 ULB ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; BSB BSB: May the LORD give you increase, both you and your children.
15 ULB ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. BSB BSB: May you be blessed by the LORD, the Maker of heaven and earth.
16 ULB ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ. BSB BSB: The highest heavens belong to the LORD, but the earth He has given to mankind.
17 ULB ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ. BSB BSB: It is not the dead who praise the LORD, nor any who descend into silence.
18 ULB ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ! BSB BSB: But it is we who will bless the LORD, both now and forevermore. Hallelujah!
Select verses for actions: Enter goes to them and Escape comes back.