1 ULB ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. BSB BSB: I love the LORD, for He has heard my voice—my appeal for mercy.
2 ULB ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. BSB BSB: Because He has inclined His ear to me, I will call on Him as long as I live.
3 ULB ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. BSB BSB: The ropes of death entangled me; the anguish of Sheol overcame me; I was confronted by trouble and sorrow.
4 ULB ಆಗ ಯೆಹೋವನ ಹೆಸರನ್ನು ಹೇಳಿ, <<ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು>> ಎಂದು ಪ್ರಾರ್ಥಿಸಿದೆನು. BSB BSB: Then I called on the name of the LORD: “O LORD, deliver my soul!”
5 ULB ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು. BSB BSB: The LORD is gracious and righteous; our God is full of compassion.
6 ULB ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು. BSB BSB: The LORD preserves the simplehearted; I was helpless, and He saved me.
7 ULB ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. BSB BSB: Return to your rest, O my soul, for the LORD has been good to you.
8 ULB ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, BSB BSB: For You have delivered my soul from death, my eyes from tears, my feet from stumbling.
9 ULB ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. BSB BSB: I will walk before the LORD in the land of the living.
10 ULB <<ನಾನು ಬಹಳವಾಗಿ ಕುಗ್ಗಿಹೋದೆ>> ಎಂದು ಹೇಳಿದಾಗಲೂ, BSB BSB: I believed, therefore I said, “I am greatly afflicted.”
11 ULB <<ಮನುಷ್ಯರೆಲ್ಲಾ ಸುಳ್ಳುಗಾರರು>> ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು. BSB BSB: In my alarm I said, “All men are liars!”
12 ULB ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? BSB BSB: How can I repay the LORD for all His goodness to me?
13 ULB ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. BSB BSB: I will lift the cup of salvation and call on the name of the LORD.
14 ULB ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. BSB BSB: I will fulfill my vows to the LORD in the presence of all His people.
15 ULB ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. BSB BSB: Precious in the sight of the LORD is the death of His saints.
16 ULB ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. BSB BSB: Truly, O LORD, I am Your servant; I am Your servant, the son of Your maidservant; You have broken my bonds.
17 ULB ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. BSB BSB: I will offer to You a sacrifice of thanksgiving and call on the name of the LORD.
18 ULB ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ, BSB BSB: I will fulfill my vows to the LORD in the presence of all His people,
19 ULB ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ! BSB BSB: in the courts of the LORD’s house, in your midst, O Jerusalem. Hallelujah!
Select verses for actions: Enter goes to them and Escape comes back.