Psalm 12 12 Psalms Book 1 Kannada Unlocked Literal Bible 1 ULB ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. BSB BSB: For the choirmaster. According to Sheminith. A Psalm of David. Help, O LORD, for the godly are no more; the faithful have vanished from among men.
2 ULB ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. BSB BSB: They lie to one another; they speak with flattering lips and a double heart.
3 ULB ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. BSB BSB: May the LORD cut off all flattering lips and every boastful tongue.
4 ULB ಅವರು, <<ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?>> ಎಂದು ಹೇಳಿಕೊಳ್ಳುತ್ತಾರಲ್ಲಾ. BSB BSB: They say, “With our tongues we will prevail. We own our lips—who can be our master?”
5 ULB ಯೆಹೋವನು, <<ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು>> ಎಂದು ಹೇಳುತ್ತಾನೆ. BSB BSB: “For the cause of the oppressed and for the groaning of the needy, I will now arise,” says the LORD. “I will bring safety to him who yearns.”
6 ULB ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. BSB BSB: The words of the LORD are flawless, like silver refined in a furnace, like gold purified sevenfold.
7 ULB ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, BSB BSB: You, O LORD, will keep us; You will forever guard us from this generation.
8 ULB ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ. BSB BSB: The wicked wander freely, and vileness is exalted among men.
Select verses for actions: Enter goes to them and Escape comes back.
Chapter complete
You’ve read Psalm 12
Make Opened yours A free account keeps your place, highlights and notes on every device. Add Plus to ask Study Help about Psalm 12, and keep Opened free for readers who can’t pay.