Psalm 121 121 Psalms Book 5 Kannada Unlocked Literal Bible 1 ULB ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? BSB BSB: A song of ascents. I lift up my eyes to the hills. From where does my help come?
2 ULB ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. BSB BSB: My help comes from the LORD, the Maker of heaven and earth.
3 ULB ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. BSB BSB: He will not allow your foot to slip; your Protector will not slumber.
4 ULB ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. BSB BSB: Behold, the Protector of Israel will neither slumber nor sleep.
5 ULB ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. BSB BSB: The LORD is your keeper; the LORD is the shade on your right hand.
6 ULB ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ. BSB BSB: The sun will not strike you by day, nor the moon by night.
7 ULB ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. BSB BSB: The LORD will guard you from all evil; He will preserve your soul.
8 ULB ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು. BSB BSB: The LORD will watch over your coming and going, both now and forevermore.
Select verses for actions: Enter goes to them and Escape comes back.
Chapter complete
You’ve read Psalm 121
Make Opened yours A free account keeps your place, highlights and notes on every device. Add Plus to ask Study Help about Psalm 121, and keep Opened free for readers who can’t pay.