Psalm 122 122 Psalms Book 5 Kannada Unlocked Literal Bible 1 ULB <<ಯೆಹೋವನ ಮಂದಿರಕ್ಕೆ ಹೋಗೋಣ ಬಾ!>> ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. BSB BSB: A song of ascents. Of David. I was glad when they said to me, “Let us go to the house of the LORD.”
2 ULB ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. BSB BSB: Our feet are standing in your gates, O Jerusalem.
3 ULB ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. BSB BSB: Jerusalem is built up as a city united together,
4 ULB ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. BSB BSB: where the tribes go up, the tribes of the LORD, as a testimony for Israel, to give thanks to the name of the LORD.
5 ULB ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. BSB BSB: For there the thrones of judgment stand, the thrones of the house of David.
6 ULB ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. <<ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. BSB BSB: Pray for the peace of Jerusalem: “May those who love you prosper.
7 ULB ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.>> BSB BSB: May there be peace within your walls, and prosperity inside your fortresses.”
8 ULB ನನ್ನ ಬಂಧುಮಿತ್ರರ ನಿಮಿತ್ತವಾಗಿ, <<ನಿನಗೆ ಸಮಾಧಾನವಾಗಲಿ>> ಎಂದು ಹೇಳುತ್ತೇನೆ. BSB BSB: For the sake of my brothers and friends, I will say, “Peace be within you.”
9 ULB ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. BSB BSB: For the sake of the house of the LORD our God, I will seek your prosperity.
Select verses for actions: Enter goes to them and Escape comes back.
Chapter complete
You’ve read Psalm 122
Make Opened yours A free account keeps your place, highlights and notes on every device. Add Plus to ask Study Help about Psalm 122, and keep Opened free for readers who can’t pay.