Psalm 126 126 Psalms Book 5 Kannada Unlocked Literal Bible 1 ULB ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. BSB BSB: A song of ascents. When the LORD restored the captives of Zion, we were like dreamers.
2 ULB ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, <<ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ>> ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. BSB BSB: Then our mouths were filled with laughter, our tongues with shouts of joy. Then it was said among the nations, “The LORD has done great things for them.”
3 ULB ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. BSB BSB: The LORD has done great things for us; we are filled with joy.
4 ULB ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. BSB BSB: Restore our captives, O LORD, like streams in the Negev.
5 ULB ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, BSB BSB: Those who sow in tears will reap with shouts of joy.
6 ULB ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. BSB BSB: He who goes out weeping, bearing a trail of seed, will surely return with shouts of joy, carrying sheaves of grain.
Select verses for actions: Enter goes to them and Escape comes back.
Chapter complete
You’ve read Psalm 126
Make Opened yours A free account keeps your place, highlights and notes on every device. Add Plus to ask Study Help about Psalm 126, and keep Opened free for readers who can’t pay.