Psalm 127 127 Psalms Book 5 Kannada Unlocked Literal Bible 1 ULB ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. BSB BSB: A song of ascents. Of Solomon. Unless the LORD builds the house, its builders labor in vain; unless the LORD protects the city, its watchmen stand guard in vain.
2 ULB ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. BSB BSB: In vain you rise early and stay up late, toiling for bread to eat—for He gives sleep to His beloved.
3 ULB ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. BSB BSB: Children are indeed a heritage from the LORD, and the fruit of the womb is His reward.
4 ULB ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; BSB BSB: Like arrows in the hand of a warrior, so are children born in one’s youth.
5 ULB ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ. BSB BSB: Blessed is the man whose quiver is full of them. He will not be put to shame when he confronts the enemies at the gate.
Select verses for actions: Enter goes to them and Escape comes back.
Chapter complete
You’ve read Psalm 127
Make Opened yours A free account keeps your place, highlights and notes on every device. Add Plus to ask Study Help about Psalm 127, and keep Opened free for readers who can’t pay.