Psalm 128 128 Psalms Book 5 Kannada Unlocked Literal Bible 1 ULB ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. BSB BSB: A song of ascents. Blessed are all who fear the LORD, who walk in His ways!
2 ULB ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. BSB BSB: For when you eat the fruit of your labor, blessings and prosperity will be yours.
3 ULB ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. BSB BSB: Your wife will be like a fruitful vine flourishing within your house, your sons like olive shoots sitting around your table.
4 ULB ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. BSB BSB: In this way indeed shall blessing come to the man who fears the LORD.
5 ULB ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. BSB BSB: May the LORD bless you from Zion, that you may see the prosperity of Jerusalem all the days of your life,
6 ULB ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ. BSB BSB: that you may see your children’s children. Peace be upon Israel!
Select verses for actions: Enter goes to them and Escape comes back.
Chapter complete
You’ve read Psalm 128
Make Opened yours A free account keeps your place, highlights and notes on every device. Add Plus to ask Study Help about Psalm 128, and keep Opened free for readers who can’t pay.