Psalm 130 130 Psalms Book 5 Kannada Unlocked Literal Bible 1 ULB ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. BSB BSB: A song of ascents. Out of the depths I cry to You, O LORD!
2 ULB ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. BSB BSB: O Lord, hear my voice; let Your ears be attentive to my plea for mercy.
3 ULB ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? BSB BSB: If You, O LORD, kept track of iniquities, then who, O Lord, could stand?
4 ULB ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. BSB BSB: But with You there is forgiveness, so that You may be feared.
5 ULB ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. BSB BSB: I wait for the LORD; my soul does wait, and in His word I put my hope.
6 ULB ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. BSB BSB: My soul waits for the Lord more than watchmen wait for the morning—more than watchmen wait for the morning.
7 ULB ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. BSB BSB: O Israel, put your hope in the LORD, for with the LORD is loving devotion, and with Him is redemption in abundance.
8 ULB ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. BSB BSB: And He will redeem Israel from all iniquity.
Select verses for actions: Enter goes to them and Escape comes back.
Chapter complete
You’ve read Psalm 130
Make Opened yours A free account keeps your place, highlights and notes on every device. Add Plus to ask Study Help about Psalm 130, and keep Opened free for readers who can’t pay.