1 ULB ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ. BSB BSB: A song of ascents. O LORD, remember on behalf of David all the hardships he endured,
2 ULB ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ, BSB BSB: how he swore an oath to the LORD, and vowed to the Mighty One of Jacob:
3 ULB <<ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, BSB BSB: “I will not enter my house or get into my bed,
4 ULB ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ>> ಎಂದು BSB BSB: I will not give sleep to my eyes or slumber to my eyelids,
5 ULB ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ. BSB BSB: until I find a place for the LORD, a dwelling for the Mighty One of Jacob.”
6 ULB ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು. BSB BSB: We heard that the ark was in Ephrathah; we found it in the fields of Jaar.
7 ULB <<ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!>> BSB BSB: Let us go to His dwelling place; let us worship at His footstool.
8 ULB ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು. BSB BSB: Arise, O LORD, to Your resting place, You and the ark of Your strength.
9 ULB ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ. BSB BSB: May Your priests be clothed with righteousness, and Your saints shout for joy.
10 ULB ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ. BSB BSB: For the sake of Your servant David, do not reject Your anointed one.
11 ULB ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. <<ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು; BSB BSB: The LORD swore an oath to David, a promise He will not revoke: “One of your descendants I will place on your throne.
12 ULB ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.>> BSB BSB: If your sons keep My covenant and the testimony I will teach them, then their sons will also sit on your throne forever and ever.”
13 ULB ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ. BSB BSB: For the LORD has chosen Zion; He has desired it for His home:
14 ULB ಆತನು, <<ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ. BSB BSB: “This is My resting place forever and ever; here I will dwell, for I have desired this home.
15 ULB ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು; BSB BSB: I will bless her with abundant provisions; I will satisfy her poor with bread.
16 ULB ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು. BSB BSB: I will clothe her priests with salvation, and her saints will sing out in joy.
17 ULB ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ. BSB BSB: There I will make a horn grow for David; I have prepared a lamp for My anointed one.
18 ULB ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.>> BSB BSB: I will clothe his enemies with shame, but the crown upon him will gleam.”
Select verses for actions: Enter goes to them and Escape comes back.